ಕಡಬ: ಪಿಕಪ್ನಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಭಜರಂಗದಳ ಕಾರ್ಯಕರ್ತರು ವಾಹನ ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಬೆಳಿಗ್ಗೆ ಕಡಬ ತಾಲೂಕಿನ ಕೋಡಿಂಬಾಳದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಸಮೀಪದ ಏನೆಕಲ್ಲು ಭಾಗದಿಂದ ಪಂಜ ಮಾರ್ಗವಾಗಿ ದನವನ್ನು...
ಕಡಬ: ಸಿಡಿಲು ಬಡಿದು ಕೊಟ್ಟಿಗೆಯಲ್ಲಿದ್ದ ದನವೊಂದು ಸಾವನ್ನಪ್ಪಿದ ಘಟನೆ ಆ.30 ರ ಸಂಜೆ ಮರ್ಧಾಳದಲ್ಲಿ ನಡೆದಿದೆ. ಐತ್ತೂರು ಗ್ರಾಮದ ಕೊಡೆಂಕೀರಿ ನಿವಾಸಿ ಕೊರಗಪ್ಪ ಗೌಡ ಎಂಬವರ ದನದ ಕೊಟ್ಟಿಗೆಗೆ ಸಿಡಿಲು ಬಡಿದಿರುವುದಾಗಿದೆ. ಪರಿಣಾಮ ಹಸುವೊಂದು ಅಸುನೀಗಿದೆ....
ಕಡಬ: ಮರಳು ಸಾಗಿಸುವ ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ತಾಯಿ ಮತ್ತು ಮಗ ಅದೃಷ್ಟವಶಾತ್ ಪಾರಾದ ಘಟನೆ ನೆಲ್ಯಾಡಿಯ ಗೋಳಿತೊಟ್ಟು ಗ್ರಾಮದ ನೂಜೋಲು ಎಂಬಲ್ಲಿ ನಡೆದಿದೆ. ಘಟನೆ ವಿವರ ನಿನ್ನೆ ಮಧ್ಯಾಹ್ನ ಉಪ್ಪಿನಂಗಡಿ...
ಪುತ್ತೂರು: ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ವೃದ್ಧ ಮಹಿಳೆಯೊಬ್ಬರನ್ನು ಮರದ ಬಡಿಗೆಗೆ ಬಟ್ಟೆ ಕಟ್ಟಿ ಅದರಲ್ಲಿ ಕುಳ್ಳಿರಿಸಿ ಆಸ್ಪತ್ರೆಗೆ ಕರೆದೊಯ್ದ ಘಟನೆ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ನಡೆದು ಭಾರೀ ಸುದ್ದಿಯಾಗಿತ್ತು. ಆದರೆ ಇದು...
ಕಡಬ: ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಸಂದರ್ಭದಲ್ಲಿ ಕುಸಿದು ಬಿದ್ದು ಹುತಾತ್ಮರಾದ ಕುಟ್ರುಪ್ಪಾಡಿ ಗ್ರಾಮದ ಹಳ್ಳಿ ನಿವಾಸಿ ನಿವೃತ್ತ ಯೋಧ ಗಂಗಾಧರ ಗೌಡರ ಪಾರ್ಥೀವ ಶರೀರದ ಅಂತಿಮ ಯಾತ್ರೆ ಕಡಬ ಪೇಟೆಯಲ್ಲಿ ನಿನ್ನೆ ಸಂಜೆ ನಡೆಯಿತು. ಧ್ವಜಾರೋಹಣ ಮಾಡಲು...
ಕಡಬ: ತಾಲೂಕಿನ ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ. ಧ್ವಜಾರೋಹಣವನ್ನು ಹೊಸಮಠ...
ಮಂಗಳೂರು: ದ.ಕ ಜಿಲ್ಲೆಯಾದ್ಯಂತ ಗುರುವಾರ ರಾತ್ರಿಯಿಂದ ಆರಂಭವಾದ ಮಳೆ ಇಂದು ಕೂಡಾ ಧಾರಾಕಾರವಾಗಿ ಸುರಿಯುತ್ತಿದ್ದು ಜೊತೆಗೆ ಚಳಿಗಾಳಿಯೂ ತೀವ್ರವಾಗಿದೆ. ಹವಾಮಾನ ಇಲಾಖೆಯು ಇಂದು ಕೂಡಾ ರೆಡ್ ಅಲರ್ಟ್ ಘೋಷಿಸಿದ್ದು ಮಳೆ ಇನ್ನಷ್ಟು ತೀವ್ರಗೊಳ್ಳುವ ಮುನ್ಸೂಚನೆ ನೀಡಲಾಗಿದೆ....
ಪುತ್ತೂರು: ಸುಬ್ರಹ್ಮಣ್ಯದಲ್ಲಿ ಮನೆ ಮೇಲೆ ಗುಡ್ಡ ಜರಿದು ಮೃತಪಟ್ಟ ಮಕ್ಕಳ ಮನೆಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಭೇಟಿ ಮಕ್ಕಳ ಪೋಷಕರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ನೊಂದ ಕುಟುಂಬಕ್ಕೆ ಮನೆ...
ಉಪ್ಪಿನಂಗಡಿ: ಕಾರು ಮತ್ತು ಬಸ್ ಪರಸ್ಪರ ಢಿಕ್ಕಿಯಾಗಿ ಅಪಘಾತ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲ್ಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ಸಂಭವಿಸಿದೆ. ರಾಮಕುಂಜ ನಿವಾಸಿಗಳಾದ ಉಪನ್ಯಾಸಕ...
ಪುತ್ತೂರು : ದ.ಕ ಜಿಲ್ಲೆಯ ಸುಳ್ಯ- ಕಡಬ ಭಾಗದಲ್ಲಿ ಅತೀವೃಷ್ಟಿ ಅನಾಹುತಗಳು ನಡೆದ ಕಾರಣ ಮುಂಜಾಗೃತಾ ಕ್ರಮವಾಗಿ ಕಡಬ – ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಆಗಸ್ಟ್ 3 ಬುಧವಾರದಂದು ರಜೆ ಘೋಷಣೆ...