ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ಎಂಬಲ್ಲಿ ಗುಡ್ಡ ಮನೆ ಮೇಲೆ ಜರಿದು ಇಬ್ಬರು ಮಕ್ಕಳ ಸಾವು ಪ್ರಕರಣದಲ್ಲಿ ಸಚಿವ ಹಾಗೂ ಸ್ಥಳೀಯ ಶಾಸಕರಾದ ಎಸ್ ಅಂಗಾರ ಅವರು ಸಂತ್ರಸ್ತ ಮನೆಗೆ...
ಮಣ್ಣಿನಡಿ ಸಿಲುಕಿದ ಸೋದರಿಯರನ್ನು ದೀರ್ಘ ಕಾರ್ಯಾಚರಣೆಯ ಬಳಿಕ ಮೇಲಕ್ಕೆತ್ತುವ ಸಂದರ್ಭ ಇಬ್ಬರೂ ಒಬ್ಬರಿಗೊಬ್ಬರು ಕೈ ಕೈ ಹಿಡಿದುಕೊಂಡ ಸ್ಥಿತಿಯಲ್ಲಿರುವುದನ್ನು ಕಂಡು ಎಲ್ಲರ ಕಣ್ಣಂಚಿನಲ್ಲಿ ನೀರು ತುಂಬಿತ್ತು. ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ...
ಕಡಬ: ಕಾಡಾನೆ ಹಿಂಡು ದಾಳಿ ಮಾಡಿ ಅಡಿಕೆ ತೋಟ, ಜೇನು ಕೃಷಿ ಸಹಿತ ಒಂದು ಸ್ಕೂಟರ್ ಧ್ವಂಸ ಮಾಡಿದ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಅಡೆಂಜ ಭಾಗದಲ್ಲಿ ನಡೆದಿದೆ. ಲಕ್ಷ್ಮಣ ಪೆತ್ತಲಾ, ಸುಂದರ ಬಲ್ಲೆರಿ...
ಸುಳ್ಯ : ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊಲೆಪ್ರಕರಣವನ್ನು ಬೇಧಿಸುವವರೆಗೆ ಅಕ್ಷರಶ: ದಣಿವಿಲ್ಲದೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಅವರು ಇಂದು ಬಿಜೆಪಿ...
ಕಡಬ: ಸಿಡಿಲು ಬಡಿಯುತ್ತಿದ್ದ ವೇಳೆ ಮೊಬೈಲ್ ಚಾರ್ಜರ್ ತಪ್ಪಿಸಲು ಹೋಗಿ ವಿದ್ಯುತ್ ಅಘಾತಕ್ಕೊಳಗಾಗಿ ಬಾಲಕನೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದ ಅಡ್ಡಹೊಳೆ ಸಮೀಪದ ಪಲ್ಲೊಟ್ಟು ಎಂಬಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ. ಪಲ್ಲೊಟ್ಟು ನಿವಾಸಿ...
ಕಡಬ: ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮವು ಸೋಮವಾರದಂದು ನೆಲ್ಯಾಡಿ ಸೈಂಟ್ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಕಡಬ ತಹಸೀಲ್ದಾರ್ ಅನಂತಶಂಕರ್ ಬಿ. ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಡಬ...
ಪುತ್ತೂರು: ವರದಕ್ಷಿಣೆ ರಹಿತ ವಿವಾಹ ಮಾಡಿಕೊಳ್ಳುವುದಾಗಿ ಪ್ರಚಾರಗಿಟ್ಟಿಸಿ ಬಳಿಕ ಗುಟ್ಟಿನಲ್ಲಿ ವರದಕ್ಷಿಣೆ ಪಡೆದು 10 ವರ್ಷದ ಬಳಿಕ ಮತ್ತಷ್ಟು ವರದಕ್ಷಿಣೆಗೆ ಬೇಡಿಕೆ ಇಟ್ಟು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ ಬಗ್ಗೆ ಕಡಬ ಠಾಣೆಯಲ್ಲಿ ದೂರು...
ಕಡಬ: ಮುಸ್ಲಿಂ ಸ್ನೇಹಿತೆಯ ಮನೆಗೆ ಹಬ್ಬಕ್ಕೆಂದು ಹೋಗಿದ್ದ ಹಿಂದೂ ಯುವತಿಗೆ ಹಾಗೂ ಸ್ನೇಹಿತೆಯ ಕುಟುಂಬಸ್ಥರಿಗೆ ಕೊಲೆ ಬೆದರಿಕೆ ಹಾಕಿ ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಹಿಂದೂಪರ ಸಂಘಟನೆಯ ನಾಲ್ವರ ವಿರುದ್ಧ ಕಡಬ ಠಾಣೆಯಲ್ಲಿ ಎಫ್ಐಆರ್...
ಸುಬ್ರಮಣ್ಯ: ರಸ್ತೆಯ ಅವ್ಯವಸ್ಥೆಯಿಂದಾಗಿ ಪುಟ್ಟ ಮಕ್ಕಳು ಸೇರಿದಂತೆ ಸಾರ್ವಜನಿಕರು ರೈಲ್ವೆ ಹಳಿಗಳ ಮೇಲೆ ಮತ್ತು ರಬ್ಬರ್ ಪ್ಲಾಂಟೇಷನ್ ಗೆ ಅಳವಡಿಸಿರುವ ವಿದ್ಯುತ್ ತಡೆಬೇಲಿ ಮಧ್ಯದಲ್ಲಿ ನುಸುಳಿಕೊಂಡು ಅಪಾಯಕಾರಿ ರೀತಿಯಲ್ಲಿ ಮನೆಗೆ ಹೋಗುವ ಸನ್ನಿವೇಶ ದಕ್ಷಿಣ ಕನ್ನಡ...
ಕಡಬ: ಕಡಬದಲ್ಲಿ ಭಾರೀ ಮಳೆ ಸುರಿಯುತ್ತಿದ್ದರೂ ರಸ್ತೆ ಸಂಚಾರ ಸ್ಥಗಿತಗೊಂಡಿದ್ದರೂ ಶಾಲಾ ಕಾಲೇಜುಗಳಿಗೆ ರಜೆ ನೀಡದ ಹಿನ್ನೆಲೆ ಮಕ್ಕಳು ದಾರಿ ಮಧ್ಯೆಯೇ ಬಾಕಿಯಾಗುವ ಪ್ರಸಂಗ ಎದುರಾಗಿದೆ. ಕಡಬ ಹಾಗೂ ಸುಳ್ಯ ತಾಲ್ಲೂಕಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರೂ...