ಕಡಬ: ದ.ಕ ಜಿಲ್ಲೆಯ ಕಡಬ ತಾಲೂಕಿನ ಶಿರಾಡಿ ಗ್ರಾಮ ಪಂಚಾಯತ್ ಪಿಡಿಒ ವೆಂಕಟೇಶ್ರನ್ನು ಕರ್ತವ್ಯ ಲೋಪ ಹಿನ್ನೆಲೆ ಅಮಾನತುಗೊಳಿಸಿ ದ.ಕ ಜಿಲ್ಲಾ ಪಂಚಾಯತ್ ಸಿಇಒ ಆದೇಶ ಹೊರಡಿಸಿದ್ದಾರೆ. ಕರ್ತವ್ಯ ಲೋಪದ ಕಾರಣಕ್ಕಾಗಿ ಸಾರ್ವಜನಿಕರು ಹಾಗೂ ಸಂಘ...
ಕಡಬ: ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಕಿರು ಸೇತುವೆಯ ತಡೆಗೋಡಿಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಐವರು ಗಂಭೀರವಾಗಿ ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಚೇರು ಎಂಬಲ್ಲಿ ಇಂದು ನಡೆದಿದೆ....
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೇನ್ಯ ಇಲ್ಲಿ ಶಾಲಾ ಜಾಗವನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಿಸಿಕೊಂಡಿದ್ದು, ಈ ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಿ ನಮಗೆ ನ್ಯಾಯ ಒದಗಿಸಬೇಕು...
ಕಡಬ: ಚಲಿಸುತ್ತಿದ್ದ ಕಾರಿನ ಮೇಲೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಕಾರೊಂದು ಸುಟ್ಟು ಭಸ್ಮವಾದ ಘಟನೆ ಕೊಂಬಾರು ಗ್ರಾಮದ ಪೆರುಂದೋಡಿ ಕಟ್ಟೆ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಕಾರಿನಲ್ಲಿದ್ದ ಪಟ್ರಮೆ ನಿವಾಸಿ ಕಾರು ಮಾಲಕ ಆನಂದ ಗೌಡ...
ಕಡಬ: ಬಂಟ್ರ ಗ್ರಾಮದ ಪಾಲೆತ್ತಡ್ಕ ಎಂಬಲ್ಲಿ ಮೂರು ತಿಂಗಳ ಹಿಂದೆ ಮನೆಗೆ ನುಗ್ಗಿ ನಗದು ಕಳವುಗೈದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಮೂಲತಃ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ನಿವಾಸಿ ಪ್ರಸ್ತುತ ಐತ್ತೂರು ಸುಂಕದಕಟ್ಟೆ...
ಕಡಬ: ದ.ಕ ಜಿಲ್ಲೆಯ ಕಡಬ ತಾಲೂಕಿನ ಗೋಳಿತೊಟ್ಟು ಗ್ರಾಮದಿಂದ ಬೆಳ್ತಂಗಡಿ ತಾಲೂಕಿನ ಕೊಕ್ಕಡಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೊಂದರ ಕಾಮಗಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಕಳಪೆ ಕಾಮಗಾರಿಯ ಆರೋಪ ಕೇಳಿಬಂದಿದೆ. ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿ ಬರುವ ಈ ರಸ್ತೆಯ...
ಕಡಬ: ಕಡಬ ತಾಲೂಕಿನ ರೆಂಜಲಾಡಿ ಗ್ರಾಮದ ಪೇರಡ್ಕದಲ್ಲಿ ಇತ್ತೀಚೆಗೆ ಸಂಘಪರಿವಾರದ ಕಿಡಿಗೇಡಿಗಳಿಂದ ದಾಳಿಗೊಳಗಾದ ಇಮ್ಯಾನ್ಯುಯೆಲ್ ಅಸೆಂಬ್ಲಿ ಆಫ್ ಗಾಡ್ ಎಂಬ ಕ್ರೈಸ್ತ ಧರ್ಮದ ಪ್ರಾರ್ಥನಾ ಮಂದಿರಕ್ಕೆ SDPI ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರೂ , ರೈತ...
ಪುತ್ತೂರು: ಕಡಬ ತಾಲೂಕಿನ ಪೇರಡ್ಕ ಸಮೀಪದ ಕ್ರೈಸ್ತ ಪ್ರಾರ್ಥನಾಲಯದ ಗೋಪುರದ ಶಿಲುಬೆಯನ್ನು ಕಿತ್ತು ಕೇಸರಿ ಧ್ವಜ ಹಾಕಿದ ಘಟನೆ ನಡೆದಿತ್ತು. ಸ್ಥಳಕ್ಕೆ ಹಿಂದೂ ಮುಖಂಡರು ಭೇಟಿ ನೀಡಿದ್ದು, ಇದೊಂದು ಅಕ್ರಮ ಕಟ್ಟಡ ಎಂದು ಆರೋಪಿಸಿದ್ದಾರೆ. ದ.ಕ...
ಪುತ್ತೂರು: ಮನೆಯಲ್ಲೇ ಮಾಂಸಕ್ಕಾಗಿ ದನ ವಧೆ ಮಾಡುತ್ತಿದ್ದ ಅಡ್ಡೆ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭ ಆರೋಪಿಗಳು ಪರಾರಿಯಾಗಿದ್ದಾರೆ. ಕಡಬ ಸಮೀಪದ ಕಳಾರ ಸಮೀಪದ ತಿಮರಡ್ಡ ಎಂಬಲ್ಲಿ ಮಾಂಸಕ್ಕಾಗಿ ದನ ಕಡಿಯುತ್ತಿದ್ದ ಸಂದರ್ಭ...
ಕಡಬ : ಅಪರೂಪದ ಗುಹಾ ಸಮಾಧಿಯು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ, ರಾಮಕುಂಜ ಗ್ರಾಮದ ಆತೂರು-ಕುಂಡಾಜೆಯ ಸರ್ಕಾರಿ ಗೇರುಬೀಜದ ತೋಟದಲ್ಲಿ ಕಂಡು ಬಂದಿದೆ. ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಇತಿಹಾಸ ಮತ್ತು...