ಕಡಬ: ಮದುವೆಯ ಮೊದಲೇ ಯುವತಿಯನ್ನು ಗರ್ಭಿಣಿಯನ್ನಾಗಿಸಿ, ನಂತರ ಮದುವೆಯಾಗಿ ನಿನಗೆ ಹುಟ್ಟಿದ ಮಗು ನನ್ನದಲ್ಲ, ನೀನು ವ್ಯಭಿಚಾರಿ ಎಂದು ನಿಂದಿಸಿ, ವರದಕ್ಷಿಣೆ ಕಿರುಕುಳ ನೀಡಿದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತ ಯುವಕನನ್ನು...
ಕಡಬ: ಕಡಬದ ಪಾಲೋಲಿ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಡಬ ಸಮೀಪದ ಪಿಜಕ್ಕಳ ಎಂಬಲ್ಲಿ ಇಂದು ಅಪರಾಹ್ನ ಸಂಭವಿಸಿದೆ. ಮೃತ ಬಾಲಕನನ್ನು ನರಿಮೊಗರು ಐಟಿಐನ ವಿದ್ಯಾರ್ಥಿ ಕಡಬ ಹೈಸ್ಕೂಲ್ ಬಳಿಯ ನಿವಾಸಿ...
ಕಡಬ: ಸಿಕ್ಕಿಂ ರಾಜ್ಯದಿಂದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ದ.ಕ ಜಿಲ್ಲೆಯ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕುಂತೂರು ಎಂಬಲ್ಲಿ ವಾಸವಿದ್ದ ಯುವಕ ಹಾಗೂ ಅಪ್ರಾಪ್ತ ಬಾಲಕಿಯನ್ನು ಸಿಕ್ಕಿಂ ಪೊಲೀಸರು ಕಡಬಕ್ಕೆ ಬಂದು ವಶಕ್ಕೆ ಪಡೆದ ಘಟನೆ...
ಸುಬ್ರಹ್ಮಣ್ಯ: ಕಾಳಿಂಗ ಸರ್ಪವೊಂದು ಶಾಲಾ ಮೈದಾನದ ಬಳಿ ಬಲೆಯಲ್ಲಿ ಸಿಕ್ಕಿ ಹಾಕಿಕೊಂಡು ಒದ್ದಾಡಿದ ಘಟನೆ ಕೊಲ್ಲಮೊಗ್ರುವಿನ ಬಂಗ್ಲೆಗುಡ್ಡೆ ಹಿ.ಪ್ರಾ ಶಾಲಾ ಬಳಿ ನಿನ್ನೆ ನಡೆದಿದೆ. ಶಾಲಾ ಮೈದಾನದಿಂದ ಬಾಲ್ ಹೊರಗೆ ಹೋಗದ ರೀತಿಯಲ್ಲಿ ಹಾಕಿದ್ದ ಬಲೆಯಲ್ಲಿ...
ಕಡಬ: ತನ್ನದೇ ನಿರ್ಮಾಣ ಹಂತದ ಮನೆಯ ಕಟ್ಟಡದ ಮೇಲಿನಿಂದ ಬಿದ್ದು, ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನೆಲ್ಯಾಡಿ ಗ್ರಾಮದ ಪಡುಬೆಟ್ಟು ಎಂಬಲ್ಲಿ ನಡೆದಿದೆ. ನೆಲ್ಯಾಡಿ ಗ್ರಾಮದ ಪಡುಬೆಟ್ಟು ತೊಟ್ಟಿಲಗುಂಡಿ ನಿವಾಸಿ, ಕೃಷಿಕ ಸಿಲ್ವೆಸ್ಟರ್ ಡಿ.ಸೋಜ(51)...
ಕಡಬ: ಮಂಗಳೂರು ಹೊರವಲಯದ ಮುಲ್ಕಿ ಸಮೀಪ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಡಬ ಮೂಲದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಮೃತ ಸವಾರನನ್ನು ಕಡಬ ತಾಲೂಕು ಎಡಮಂಗಲ ಗ್ರಾಮದ ಸಚಿನ್ (28) ಎಂದು...
ಕಡಬ: ಇಲ್ಲಿನ ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಎಲ್ಲವನ್ನೂ ಸೂಕ್ತ ತನಿಖೆ ನಡೆಸಿ ಎಚ್ಚರಿಕೆ ಮಾತ್ರವಲ್ಲ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ....
ಕಡಬ: ದೇವಸ್ಥಾನದಿಂದ ಕಳುವಾದ ಕಾಣಿಕೆ ಹುಂಡಿಯನ್ನು ಕಳ್ಳರು ಮತ್ತೆ ದೇವಸ್ಥಾನದಲ್ಲೇ ಇಟ್ಟು ಹೋದ ಘಟನೆ ಕಡಬದ ಮಹಾಮ್ಮಾಯಿ ದೇವಸ್ಥಾನದಲ್ಲಿ ನಡೆದಿದೆ. ಇಲ್ಲಿನ ಪುತ್ರಬೈಲಿನ ಅಶ್ವಥ ಕಟ್ಟೆ ಮಹಾಮ್ಮಾಯಿ ದೇವಸ್ಥಾನ ಜಾತ್ರೆಯ ನಂತರ ಕಾಣಿಕೆ ಹುಂಡಿಯನ್ನು ದೇವಸ್ಥಾನದ...
ಕಡಬ :ಕೊರೊನಾ ಹಾವಳಿ ಕಡಿಮೆಯಾಗುತ್ತಿದ್ದಂತೆ ಕಳ್ಳರ ಹಾವಳಿ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸಮೀಪ ಕೊಯಿಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರ ತಂಡ ಲಕ್ಷ ರೂಪಾಯಿ ಮೌಲ್ಯದ ನಗ- ನಗರನ್ನು ಲೂಟಿ...
ಪುತ್ತೂರು: ಬುದ್ದಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಕಡಬ ತಾಲೂಕಿನ ಕಾಣಿಯೂರು ಸಮೀಪದ ನಡೆದಿದೆ. ಆರೋಪಿಯನ್ನು ಬಂಡಾಜೆ ಗ್ರಾಮದ ನಿವಾಸಿ ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಯುವತಿಯ ಸಹೋದರ ಚೇತನ್ ಚಾರ್ವಾಕದಲ್ಲಿರುವ ತನ್ನ ಜಮೀನಿನಲ್ಲಿ ಕೃಷಿ...