ಕಡಬ: ಶಾರ್ಟ್ ಸರ್ಕ್ಯೂಟ್ನಿಂದಾಗಿ ಮನೆಗೆ ಬೆಂಕಿ ಬಿದ್ದು, ಹಣ ಹಾಗೂ ಚಿನ್ನಾಭರಣ ಬೆಂಕಿಗಾಹುತಿಯಾದ ಘಟನೆ ಕಡಬದ ಪೆರಾಬೆ ಗ್ರಾಮದ ಕುಂತೂರಿನಲ್ಲಿ ನಡೆದಿದೆ. ಮುಡಿಪಿನಡ್ಕ ನಿವಾಸಿ ಸಿದ್ದೀಕ್ ಎ.ಎಸ್ ರವರ ಹಂಚಿನ ಮನೆಗೆ ಇಂದು ಏಕಾಏಕಿ ಶಾರ್ಟ್...
ಕಡಬ: ಕೆಎಸ್ಆರ್ಟಿಸಿ ಬಸ್ನ ಚಾಲಕರೊಬ್ಬರು ಅದೇ ಬಸ್ನ ನಿರ್ವಾಹಕನನ್ನು ಕಡಬದಲ್ಲೇ ಬಿಟ್ಟು ಮುಂದೆ ಓಡಿಸಿದ ಘಟನೆ ಗುರುವಾರ ನಡೆದಿದೆ. ಬಸ್ ಚಾಲಕ ಮತ್ತು ನಿರ್ವಾಹಕನ ಮಧ್ಯೆ ಸಂವಹನ ಕೊರತೆ ಉಂಟಾದ ಹಿನ್ನೆಲೆಯಲ್ಲಿ ನಿರ್ವಾಹಕನನ್ನು ಬಿಟ್ಟು ಬಸ್...
ಕಡಬ: ಸುಳ್ಯ ತಾಲೂಕು ಬಾಳಿಲ ಗ್ರಾಮದ ಯುವತಿಯೊಬ್ಬರು ಕ್ಯಾನ್ಸರ್ ಪೀಡಿತರಿಗೆ ಕೂದಲು ದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ವಿಜಯ ಅವಿನಾಶ್ ಭಟ್ ಎಂಬವರು ಕೇಶ ದಾನ ಮಾಡಿದ್ದು, ಇವರು ಸುಳ್ಯದ ಅಮೃತಗಂಗಾ ಸಮಾಜ ಸೇವಾ...
ಕಡಬ :ಬೆಂಗಳೂರಿನಲ್ಲಿ ಬೈಕ್ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಆಲಂಕಾರಿನ ಯುವಕನೊಬ್ಬ ಮೃತಪಟ್ಟಿದ್ದು ಸಹ ಸವಾರ ಗಂಭಿರ ಗಾಯಗೊಂಡಿದ್ದಾನೆ. ಕಡಬ ತಾಲೂಕಿನ ಆಲಂಕಾರು ಗ್ರಾಮದ ಶರವೂರು ನಿವಾಸಿ ರಾಜೀವಿ ಎಂಬವರ ಪುತ್ರ ನಂದಿಪ್ (21)...
ಕಡಬ: ಮಸೀದಿಯ ಬೀಗ ಮುರಿದು ಒಳಗಿದ್ದ ಹಣವನ್ನು ಕಳ್ಳರು ಕದ್ದೊಯ್ದ ಘಟನೆ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ನಡೆದಿದೆ. ದರ್ಗಾದ ಕಬ್ಬಿಣದ ಬಾಗಿಲಿಗೆ 2 ಬೀಗಗಳನ್ನು ಹಾಕಲಾಗಿದ್ದು ಒಂದು ಬೀಗವನ್ನು ಮುರಿದು, ಎರಡನೇ ಬೀಗವನ್ನು ಮುರಿಯಲು...
ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳಕ್ಕ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಇಲ್ಲಿನ ಅರಣ್ಯ ಪ್ರದೇಶದಲ್ಲಿ ನೆಡುತೋಪಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ...
ಕಡಬ: ಗ್ರಾಮೀಣ ಭಾಗದ ಕೃಷಿಕ ದಂಪತಿಯ ಪುತ್ರಿ ಮುಸ್ಲಿಂ ಯುವತಿಯೋರ್ವಳು ರಾಜ್ಯ ಪೊಲೀಸ್ ಇಲಾಖೆಯ ಸಬ್ಇನ್ಸ್ಪೆಕ್ಟರ್ ಹುದ್ದೆಯ ಪರೀಕ್ಷೆ ಬರೆದು 39ನೇ ರ್ಯಾಂಕ್ನಲ್ಲಿ ಆಯ್ಕೆಯಾಗಿದ್ದಾರೆ. ಕಡಬ ತಾಲೂಕಿನ ಗ್ರಾಮೀಣ ಪ್ರದೇಶ ಕುಂತೂರು ಸಮೀಪದ ಕೋಚಕಟ್ಟೆಯ ನಿವಾಸಿ,...
ಕಡಬ: ಹಿಟಾಚಿ ವಾಹನವೊಂದು ಇದ್ದಕ್ಕಿದ್ದಂತೆ ಬೆಂಕಿಗಾಹುತಿಯಾದ ಘಟನೆ ನಿನ್ನೆ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪದ ಕೊಂಬಾರು ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ಕಾಂಚನದ ವ್ಯಕ್ತಿಗೆ ಸೇರಿದ ಹಿಟಾಚಿಯನ್ನು ಕೊಂಬಾರು ದೇವಸ್ಥಾನದ ಗದ್ದೆಯಲ್ಲಿ ನಿಲ್ಲಿಸಲಾಗಿತ್ತು. ಇದ್ದಕ್ಕಿದ್ದಂತೆ...
ಕಡಬ: ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ವಿವಾಹವಾಗಿ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾಳೆ. ಕೋಡಿಂಬಾಳ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯ ಬುಧವಾರದಂದು ಮನೆಯಿಂದ ಏಕಾಏಕಿ ನಾಪತ್ತೆಯಾಗಿದ್ದಳು. ರಾತ್ರಿಯಾದರೂ ಮನೆಗೆ ಮರಳದ ಕಾರಣ ಯುವತಿಯ ತಂದೆ ಕಡಬ ಠಾಣೆಯಲ್ಲಿ...
ಕಡಬ: ಯುವತಿಯೊಬ್ಬಳು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದಿಂದ ವರದಿಯಾಗಿದೆ. ಕೋಡಿಂಬಾಳ ಗ್ರಾಮದ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯಾ(22) ನಾಪತ್ತೆಯಾದ ಯುವತಿಯಾಗಿದ್ದಾಳೆ. ಬುಧವಾರದಂದು ಮನೆಯಿಂದ ಹೊರ ಹೋದ ಯುವತಿ...