ಕಡಬ: ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಅಟ್ಟಾಡಿಸಿದ ಘಟನೆ ರವಿವಾರ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ. ಸಿರಿಬಾಗಿಲು ಗ್ರಾಮದ ಅನಿಲ ಸಮೀಪ ಹೆದ್ದಾರಿಗೆ ಆಗಮಿಸಿದ ಒಂಟಿ ಕಾಡಾನೆಯು ಕಾರು...
ಕಡಬ: ಇಲ್ಲಿನ ಶಿರಾಡಿ ಆರೋಗ್ಯ ಕೇಂದ್ರ ವ್ಯಾಪ್ತಿಯ ಐತ್ತೂರು ಗ್ರಾಮದ ಪಂಜೋಡಿ ನಿವಾಸಿ ಶಿವಪ್ಪ ಗೌಡರ ಪುತ್ರ ಮೋಹಿತ್ (19) ಇಲಿ ಜ್ವರಕ್ಕೆ ತುತ್ತಾಗಿ ನಿನ್ನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳ...
ಕಡಬ :ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಟೋ ರಿಕ್ಷಾ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಡಬ ತಾಲೂಕಿನ ಬಿಳಿನೆಲೆ ವ್ಯಕ್ತಿ ಸಹಿತ ಇಬ್ಬರನ್ನು ಬಂಧಿಸಿದ್ದಾರೆ. ತಾಲೂಕಿನ ಬಿಳಿನೆಲೆ ಸಮೀಪದ ಬಿಳಿನೆಲೆ ಬೈಲು ನಿವಾಸಿ ಸಂತೋಷ್(18) ಹಾಗೂ...
ಕಡಬ: ಇಲ್ಲಿನ ತೂರು ಎಂಬಲ್ಲಿ ನಿನ್ನೆ ವಾಹನ ತಪಾಸಣೆಯ ವೇಳೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದ. ಘಟನೆಯಿಂದ ಆಕ್ರೋಶಿತ ಪೊಲೀಸರ ಮೇಲೆ ಹಲ್ಲೆ ನಡೆಸಿ, ಚೆಕ್ ಪಾಯಿಂಟ್...
ಕಡಬ: ಯುವಕನೋರ್ವ ರಸ್ತೆ ದಾಟುತ್ತಿದ್ದ ವೇಳೆ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಆತೂರು ಎಂಬಲ್ಲಿ ನಡೆದಿರುವುದು ವರದಿಯಾಗಿದೆ. ಆತೂರು ಬೈಲು ನಿವಾಸಿ ಹಾರಿಸ್(33) ಮೃತ ಯುವಕ. ಇಂದು ಬೆಳಿಗ್ಗೆ...
ಬಂಟ್ವಾಳ: ಅತ್ಯಾಚಾರ ಆರೋಪ ಎದುರಿಸುತ್ತಿರುವ, ಪೋಲಿಸರಿಗೆ ಮೋಸ್ಟ್ ವಾಂಟೆಡ್ ಆರೋಪಿಯಾಗಿದ್ದ ವ್ಯಕ್ತಿಯೋರ್ವನಿಗೆ ಶುಕ್ರವಾರ ಬೆಳಿಗ್ಗೆ ಅಪಘಾತವಾಗಿ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ಆಲಾಡಿ ನಿವಾಸಿ ಪುರುಷೋತ್ತಮ ಅಪಘಾತದಲ್ಲಿ ಗಾಯಗೊಂಡು...
ಕಡಬ: ಗೋಣಿಯಲ್ಲಿ ಕಟ್ಟಿಟ್ಟಿದ್ದ ಅಡಕೆಯನ್ನು ಪರಿಚಿತ ವ್ಯಕ್ತಿಯೊಬ್ಬ ಕದ್ದೋಯ್ದ ಘಟನೆ ಕಡಬ ಠಾಣೆಯ ಹಳೆನೇರಂಕಿ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಅಲೇಪ್ಪಾಡಿ ನಿವಾಸಿ ಸುಕೇಶ ಎಂಬುವವರು ತನ್ನ ಮನೆಯ ಅಂಗಳದಲ್ಲಿ ಎರಡು ಗೋಣಿ ಚೀಲಗಳಲ್ಲಿ ಅಡಿಕೆ ತುಂಬಿಸಿಟ್ಟಿದ್ದರು....
ಕಡಬ:ಮನೆ ಹಿಂಭಾಗದಲ್ಲಿ ತೆಂಗಿನ ಕಾಯಿ ಕೀಳುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಯುವಕನೊಬ್ಬ ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾನೆ. ಘಟನೆ ಕಡಬದ ವಿಮಲಗಿರಿ ಎಂಬಲ್ಲಿ ನಡೆದಿದ್ದು, ಬಡಗಬೆಟ್ಟು ನಿವಾಸಿ ಲಿಜೋ (35) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಈತ...
ಕಡಬ :ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಣಾಜೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಣಾಜೆ ಗ್ರಾಮದ ದೊಡ್ಡಮನೆ ನಿವಾಸಿ ಗಂಗಾಧರ ಗೌಡ ಎಂಬವರ ಪುತ್ರ...
ಕಡಬ : ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಕಂಟೈನರ್ ಲಾರಿ ಹಾಗೂ ಖಾಸಗಿ ಬಸ್ಸು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಎರಡು ವಾಹನಗಳು ಸುಟ್ಟು ಕರಕಲಾಗಿವೆ. ಈ ದುರ್ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ. ಡಿಕ್ಕಿಯ...