ಕಡಬ: ಸರ್ಕಾರದ ಕಾಮಗಾರಿಗೆ ಮರಳು ತೆಗೆಯುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದವರನ್ನು ಗ್ರಾಮದ ಜನರೇ ಓಡಿಸಿದ ಘಟನೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಪಿಜಕ್ಕಳ ಎಂಬಲ್ಲಿ ಸೇತುವೆಯ ಪಕ್ಕದಲ್ಲೇ ತಂಡವೊಂದು ಮರಳು ತೆಗೆದು...
ಕಡಬ: ನಕಲಿ ಚಿನ್ನವನ್ನು ಅಡವಿಟ್ಟು ಸಾಲ ಪಡೆದು ಸಹಕಾರಿ ಸಂಘಗಳಿಗೆ ಲಕ್ಷಗಟ್ಟಲೆ ರೂಪಾಯಿ ವಂಚನೆ ಎಸಗಿದ ಬಗ್ಗೆ ಇಬ್ಬರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರಿ ಸಂಘದ ಪ್ರಧಾನ...
ಕಡಬ: ಕಡಬ- ಸುಳ್ಯ ರಸ್ತೆಯ ಪಂಜ ಸಮೀಪ ಕಾಡಾನೆಯೊಂದು ಬೀಡು ಬಿಟ್ಟಿದ್ದು, ಸಾರ್ವಜನಿಕರಲ್ಲಿ ಆತಂಕ ಉಂಟಾಗಿದೆ. ರಸ್ತೆಯಲ್ಲಿ ಸಂಚರಿಸುವವರಿಗೆ ಈ ಆನೆ ಆಗಿಂದಾಗೆ ಕಾಣಿಸುತ್ತಿದ್ದು, ಪಂಜದ ಕರಿಕ್ಕಳ ಪಂಬೆತ್ತಾಡಿ ಎಂಬಲ್ಲಿ ಆನೆ ರಸ್ತೆ ದಾಟುತ್ತಿರುವ ದೃಶ್ಯವನ್ನು...
ಕಡಬ: ಕಡಬ ತಾಲೂಕಿನ ನೂಜಿ ಬಾಳ್ತಿಲ ಗ್ರಾಮ ಹಾಗೂ ಅಕ್ಕ ಪಕ್ಕದ ಪರಿಸರದಲ್ಲಿ ಕಾಡಾನೆಯ ಹಿಂಡು ಮತ್ತೆ ಕಾಣಿಸಿಕೊಂಡಿದೆ. ಕಡಬದ ಪುತ್ತಿಗೆ ಶಾಲೆ ಗುಡ್ಡೆಯ ತಿರುವ ಬಳಿ ಇರುವ ಕಾಡಿನಲ್ಲಿ ಮೂರು ಕಾಡಾನೆಗಳು ಇರುವುದಾಗಿ ಸಾರ್ವಜನಿಕರು...
ಕಡಬ: ಡೆಂಗ್ಯೂ ಜ್ವರ ಉಲ್ಬಣಗೊಂಡು ಚಿಕಿತ್ಸೆ ಫಲಕಾರಿಯಾಗದೆ ಯುವಕನೊಬ್ಬ ಮೃತ ಪಟ್ಟ ಘಟನೆ ಕಡಬ ತಾಲೂಕಿನಲ್ಲಿ ನಡೆದಿದೆ. ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿಯಾಗಿದ್ದ ಕೆ. ಶಿಜು ಕಲ್ಲೋಳಿಕಲ್ (31) ಮೃತ ಯುವಕ. ಕೆಲ...
ಕಡಬ: ಕಡಬ ತಾಲೂಕಿನ ಪೆರಾಬೆ ಗ್ರಾ.ಪಂ. ವ್ಯಾಪ್ತಿಯ ಕುಂತೂರು ಎಂಬಲ್ಲಿ ಸರಕಾರಿ ಜಾಗದಲ್ಲಿ ತಳ್ಳುಗಾಡಿ ಇಟ್ಟುಕೊಂಡು ವ್ಯಾಪಾರ ಮಾಡಿ, ಪಕ್ಕದಲ್ಲೇ ಸಣ್ಣದೊಂದು ಗುಡಿಸಲು ಮನೆಮಾಡಿ ಪತ್ನಿ ಮಕ್ಕಳೊಂದಿಗೆ ಜೀವನ ನಡೆಸುತ್ತಿರುವ ಕುಂಟ್ಯಾನ ನಿವಾಸಿ ಕುಶಾಲಪ್ಪ ಗೌಡ...
ಕಡಬ: ರೈಲ್ವೇ ಇಲಾಖೆಯ ನಿವೃತ್ತ ಉದ್ಯೋಗಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಾಧವ ರೈ (62) ಎಂಬವರು ಕೋಡಿಂಬಾಳ ರೈಲು ಮಾರ್ಗದ ಸಮೀಪ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ...
ಕಡಬ: ಕಾಲೇಜು ವಿದ್ಯಾರ್ಥಿನಿಯೋರ್ವಳು ತೀವ್ರ ಅನಾರೋಗ್ಯಕ್ಕೆ ಒಳಗಾಗಿ ಮೃತಪಟ್ಟ ಘಟನೆ ಕಡಬ ಸಮೀಪದ ಎಡಮಂಗಲ ಎಂಬಲ್ಲಿ ನಡೆದಿದೆ. ಮೃತ ಯುವತಿಯನ್ನು ಸುಬ್ರಹ್ಮಣ್ಯ ಪದವಿ ಕಾಲೇಜಿನ ಪ್ರಥಮ ಬಿ.ಕಾಂ. ವಿದ್ಯಾರ್ಥಿನಿ, ಎಡಮಂಗಲ ನಿವಾಸಿ ತೃಪ್ತಿ ಎಂದು ಗುರುತಿಸಲಾಗಿದೆ....
ಕಡಬ: ಜಾಗ ಒತ್ತುವರಿ ತೆರವುಗೊಳಿಸಲು ಹೋದ ಕಡಬ ತಹಶಿಲ್ದಾರ್ ಸಹಿತ ಇತರ ಅಧಿಕಾರಿಗಳ ಎದುರೇ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜ.6ರಂದು ಕಡಬದ ನೆಲ್ಯಾಡಿಯಲ್ಲಿ ನಡೆದಿದೆ. ನೆಲ್ಯಾಡಿ ವ್ಯಾಪ್ತಿಯ...
ಕಡಬ: ವೃದ್ಧರೊಬ್ಬರು ಚಿಲ್ಲರೆ ನೀಡಿಲ್ಲವೆಂದು ಬಸ್ ನಿರ್ವಾಹಕ ದಾರಿಮಧ್ಯೆ ಇಳಿಸಿಹೋದ ಘಟನೆ ಜ.6 ರಂದು ಕಡಬದಲ್ಲಿ ನಡೆದಿದೆ. ಕಡಬ ತಾಲ್ಲೂಕು ಕಲ್ಲುಗುಡ್ಡೆ ಶಾಂತಿಗುರಿ ನಿವಾಸಿ ಬಾಬು ಗೌಡರ (75) ಎಂಬ ಹಿರಿಯ ನಾಗರಿಕರು ಶನಿವಾರ ಖಾಸಗಿ...