BELTHANGADY10 months ago
Belthangady: ಕುತ್ಲೂರು ಕಾಡಬಾಗಿಲು ಸಂಪರ್ಕ ಸೇತುವೆ ಕುಸಿತ-ಸಂಕಷ್ಟಕ್ಕೆ ಸಿಲುಕಿದ 30ಕ್ಕೂಅಧಿಕ ಕುಟುಂಬ
ಬೆಳ್ತಂಗಡಿ ತಾಲೂಕಿನಲ್ಲಿರುವ ಮೂರುದಶಕಗಳ ಪುರಾತನ ಸೇತುವೆಯೊಂದು ಕುಸಿದು ಹೋಗಿದೆ. ಕುಕ್ಕುಜೆಯಿಂದ ಅಳಂಬ, ಬರೆಂಗಾಡಿ, ಒಂಜರ್ದಡಿ, ಏರ್ದಡಿ, ಪಂಜಾಲು ಮೊದಲಾದ ಕಡೆಗೆ ಸಂಪರ್ಕಿಸುವ ಕಾಡಬಾಗಿಲು ಎಂಬಲ್ಲಿಯ ಸೇತುವೆ ಬುಧವಾರ ಕುಸಿದಿದೆ. ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿರುವ ಮೂರುದಶಕಗಳ ಪುರಾತನ...