LATEST NEWS2 years ago
ಉಳ್ಳಾಲ: ಪ್ರತ್ಯೇಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ
ಉಳ್ಳಾಲ: ಪ್ರತ್ಯೇಕ ಅಪರಾಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಮೊಹಮ್ಮದ್ ಸಮೀರ್ ಯಾನೆ ಕಡಪರ ಸಮೀರ್ ಎಂಬಾತನನ್ನು ಉಳ್ಳಾಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ತಲಪಾಡಿಯಲ್ಲಿ ಕ್ಯಾಂಟಿನ್ ಮಾಲಕರಿಗೆ ಹಾಗೂ ಸೋಮೇಶ್ವರ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ...