ಮಂಗಳೂರು: ನಗರದ ನಂದಿಗುಡ್ಡ ಉಪಕೇಂದ್ರದಿಂದ ಹೊರಡುವ 11ಕೆ.ವಿ ಮಂಗಳಾದೇವಿ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಹಮ್ಮಿಕೊಂಡಿದೆ. ಆದ್ದರಿಂದ ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಾರ್ನಮಿಕಟ್ಟೆ, ಮಂಕೀಸ್ಟ್ಯಾಂಡ್, ಅಮರ್...
ಮಂಗಳೂರು: ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆಯ ಉಚಿತ ಆರೋಗ್ಯ ತಪಾಸಣಾ ಶಿಬಿರದ ಯೋಜನೆಯಡಿಯಲ್ಲಿ ಶ್ರೀ ಕೃಷ್ಣ ಸುಧಾರಕ ಸಂಘ ಕದ್ರಿ ಮಂಗಳೂರಿನ ಸುಮಾರು ನೂರಕ್ಕೂ ಮಿಕ್ಕಿ ಬಡಿಸುವವರು ಮತ್ತು ಅಡುಗೆ ಕೆಲಸಗಾರರಿಗೆ ಆರೋಗ್ಯ ತಪಾಸಣೆ ಕಾರ್ಯಕ್ರಮ...
ಮಂಗಳೂರು: ನಗರದ ಕಾವೂರು ಬಿಜೈಯುಜಿ ಕೇಬಲ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ. ಈ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ 9.30ರಿಂದ ಸಂಜೆ 5.30 ಗಂಟೆಯವರೆಗೆ ಬಿಜೈ ಉಪಕೇಂದ್ರದಿಂದ ಹೊರಡುವ ಭಾರತೀನಗರ, ವಿವೇಕನಗರ ಮತ್ತು...
ಮಂಗಳೂರು: ಕೊರಗಜ್ಜನ ಆದಿ ಕ್ಷೇತ್ರವಾದ ಕುತ್ತಾರಿನ ಕೊರಗಜ್ಜ ಕಟ್ಟೆಗೆ ಇದೇ ಮಾ.20ಕ್ಕೆ ಎರಡನೇ ವರ್ಷದ ಪಾದಯಾತ್ರೆ ನಡೆಸಲು ವಿಶ್ವ ಹಿಂದು ಪರಿಷತ್ ಮಂಗಳೂರು ಘಟಕ ನಡೆಸಲು ತೀರ್ಮಾನಿಸಲಾಗಿದೆ ಎಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಕೃಷ್ಣಮೂರ್ತಿ...
ಮಂಗಳೂರು: ನಗರದ ಪಡೀಲ್ – ಮಂಗಳೂರು ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಪಡೀಲ್ – ಮಂಗಳೂರು ನಡುವಿನ ಬಸ್ ಸಂಚಾರ...
ಮಂಗಳೂರು: ಒಂದನೇ ತರಗತಿಯಲ್ಲಿ ಓದುತ್ತಿದ್ದ ತನ್ನ ಮಗಳ ಮೇಲೆ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಮಂಗಳೂರು ನಗರ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕದ್ರಿ ನಿವಾಸಿಯಾಗಿದ್ದ ಈತ ಒಂದನೇ ತರಗತಿಯಲ್ಲಿ ಓದುತ್ತಿದ್ದ ಮಗಳ...
ಮಂಗಳೂರು: ಕದ್ರಿ ಪಾರ್ಕ್ ಬಳಿಯ ಅಕ್ರಮ ಗೂಡಂಗಡಿಗಳನ್ನು ಮನಪಾ ಹಾಗೂ ಕಂದಾಯ ಅಧಿಕಾರಿಗಳು ಇಂದು ತೆರವುಗೊಳಿಸಿದ್ದಾರೆ. ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ಅವರ ಸೂಚನೆಯ ಮೇರೆಗೆ ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ಗೂಡಂಗಡಿಗಳನ್ನು ತೆರವು ಮಾಡಲಾಗಿದೆ. ಸಾರ್ವಜನಿಕರ...
ಮಂಗಳೂರು : ಮಂಗಳೂರು ನಗರದ ಕದ್ರಿ ಕಂಬಳ ಚೌಟ ಕೌಂಪೌಂಡ್ ಬಳಿಯ ಮನೆಯಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು 62 ವರ್ಷ ಸುರೇಶ್ ಮತ್ತು 57ರ ಹರೆಯದ ವಾಣಿ...
ಕದ್ರಿ ಮಂಜುನಾಥನ ಸನ್ನಿಧಿಗೆ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ್ ಭೇಟಿ.. ಮಂಗಳೂರು: ಮಂಗಳೂರಿನ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ರಾಜ್ಯದ ಉಪಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ್ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ದಕ್ಷಿಣ ಕನ್ನಡದಲ್ಲಿ ನಡೆಯಲಿರುವ ಗ್ರಾಮಸ್ವರಾಜ್ಯ...
ಮಂಗಳೂರು : ಮಂಗಳೂರಿನ ಸರ್ಕೂಟ್ ಹೌಸ್ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ ಒಂದರ ಕಂಪೌಂಡ್ ಮೇಲೆ ತಾಲಿಬಾನ್ ಪರ ಗೋಡೆ ಬರಹ ಹಿನ್ನಲೆ ಆರೋಪಿಗಳ ಪತ್ತೆಗೆ ಕದ್ರಿ ಪೋಲೀಸರಿಂದ ಶೋಧ ಕಾರ್ಯ ಆರಂಭಿಸಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ನ ರಸ್ತೆಯಲ್ಲಿರುವ...