ಕಲಬುರಗಿ: ಕೃಷಿ ಹೊಂಡದಲ್ಲಿ ಬಿದ್ದು ವ್ಯಕ್ತಿ ಸಾ*ವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣಹಟ್ಟಿ ಗ್ರಾಮದಲ್ಲಿ ನಡೆದಿದೆ. ಅಂಬಾದಾಸ್ ಸಂಜೆವಾಡ್ (37) ಸಾ*ವನ್ನಪ್ಪಿದ್ದಾರೆ. ದನಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು...
ಮಂಗಳೂರು : ಬಿಸಿಲಿನ ಬೇಗೆಯಿಂದ ಭೂಮಿಯೇ ಬಾಯಿಬಿಟ್ಟಂತಾಗಿದ್ದು, ನೀರಿಗಾಗಿ ಜನರ ಹಾಹಾಕಾರ ಮುಗಿಲು ಮುಟ್ಟಿತ್ತು. ಜಾನುವಾರುಗಳು ಪ್ರಾಣಿ ಪಕ್ಷಿಗಳದ್ದಂತು ಹೇಳ ತೀರದ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಳೆದೊಂದು ವಾರದಿಂದ ಇದಕ್ಕೆ ಬ್ರೇಕ್ ನೀಡಿ ವರುಣನ ಸಿಂಚನದಿಂದ ಕೆಲವೊಂದೆಡೆ...
ಕಲಬುರಗಿ: ಅಣ್ಣ- ತಂಗಿಯ ಪ್ರೀತಿಗೆ ಪೋಷಕರು ನಿರಾಕರಿಸಿದ್ದಕ್ಕೆ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯ ಮಾಗಣಗೇರೆಯಲ್ಲಿ ನಡೆದಿದೆ. ಶಶಿಕಲಾ(20) ಗೊಲ್ಲಾಳಪ್ಪ (24) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಶಶಿಕಲಾ ಮತ್ತು ಗೊಲ್ಲಾಳಪ್ಪ ಸಂಬಂಧದಲ್ಲಿ ಇಬ್ಬರು ಕೂಡ ಅಣ್ಣ...
ಸಹೋದರಿಯನ್ನು ಅನೈತಿಕ ಸಂಬಂಧಕ್ಕೆ ಒತ್ತಾಯಿಸುತ್ತಿದ್ದವನ ಕಾಲು ಮುರಿದ ಸಹೋದರನನ್ನು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮದಲ್ಲಿ ಜು.30ರಂದು ನಡೆದಿದೆ. ಕಲಬುರಗಿ: ಸಹೋದರಿಯನ್ನು ಅನೈತಿಕ ಸಂಬಂಧಕ್ಕೆ ಒತ್ತಾಯಿಸುತ್ತಿದ್ದವನ...
ಭೀಮಾ ನದಿಯ ನೀರು ಕುಡಿಯಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಗಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕೋನಾಹಿಪ್ಪರಗಿ ಗ್ರಾಮದಲ್ಲಿ ನಡೆದಿದೆ. ಕಲಬುರಗಿ: ಭೀಮಾ ನದಿಯ ನೀರು ಕುಡಿಯಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಗಿರುವ ಘಟನೆ ಕಲಬುರಗಿ ಜಿಲ್ಲೆಯ...
ಬಿಜೆಪಿ ಕಾರ್ಯಕರ್ತನ ಶವವೊಂದು ಹೊಲದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರದಲ್ಲಿ ನಡೆದಿದೆ. ಕಲಬುರಗಿ: ಬಿಜೆಪಿ ಕಾರ್ಯಕರ್ತನ ಶವವೊಂದು ಹೊಲದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ...
ತಹಶೀಲ್ದಾರ್ ಕಚೇರಿಯ ಕಟ್ಟಡದ ಮೇಲೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯ ಚಿತ್ತಾಪುರ ಪಟ್ಟಣದಲ್ಲಿ ಇಂದು ಮುಂಜಾನೆ ನಡೆದಿದೆ. ಕಲಬುರಗಿ : ತಹಶೀಲ್ದಾರ್ ಕಚೇರಿಯ ಕಟ್ಟಡದ ಮೇಲೆ ಪೊಲೀಸ್...
ಕಲಬುರಗಿ: ಶಾಲಾ ಬಾಲಕನನ್ನು ಕಿಡ್ನಾಪ್ ಮಾಡಿ ಪೋಷಕರಲ್ಲಿ 10 ಲಕ್ಷ ರೂ. ಹಣಕ್ಕೆ ಡಿಮಾಂಡ್ ಮಾಡುತ್ತಿದ್ದ ದುರುಳರನ್ನು ಪೊಲೀಸರು ಸಿಂಗಂ ಸ್ಟೈಲ್ನಲ್ಲಿ ಪತ್ತೆಹಚ್ಚಿ ಬಾಲಕನನ್ನು ರಕ್ಷಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ...
ಕಲಬುರಗಿ: ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ನವವಿವಾಹಿತೆ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಕಲಬುರಗಿಯ ಕಮಲಾಪುರ ತಾಲೂಕಿನ ಕುರಿಕೋಟಾದಲ್ಲಿ ಈ ಘಟನೆ ನಡೆದಿದೆ. ಮೃತಳನ್ನು ನಾವದಗಿ ಗ್ರಾಮದ ಸೃಷ್ಟಿ ಮಾರುತಿ (21) ಎಂದು ಗುರುತಿಸಲಾಗಿದೆ. ಡಿಗ್ರಿ...
ಕಲಬುರಗಿ: ಬಿಜೆಪಿ ಮುಖಂಡನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯ ಸೇಡಂನಲ್ಲಿ ನಡೆದಿದೆ. ಕಲಬುರಗಿಯಲ್ಲಿ ಜಿಲ್ಲೆಯ ಸೇಡಂ ಪಟ್ಟಣದ ನಿವಾಸಿ, ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮುತ್ಯಾಲ (64) ಬರ್ಬರ ಹತ್ಯೆಗಿಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ....