LATEST NEWS3 years ago
ಮೂತ್ರ ವಿಸರ್ಜನೆ ಹೋದ ವೇಳೆ ಕರೆಂಟ್ ಶಾಕ್ ಹೊಡೆದು ಇಬ್ಬರು ಕಾರ್ಮಿಕರು ಸಾವು..!
ಬೆಂಗಳೂರು: ಮೂತ್ರ ವಿಸರ್ಜನೆ ಹೋದ ವೇಳೆ ಕರೆಂಟ್ ಶಾಕ್ ಹೊಡೆದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ತಡರಾತ್ರಿ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕರಿಯಪ್ಪ (22) ಹಾಗೂ...