LATEST NEWS2 years ago
ಉಡುಪಿ: ಕ್ಷುಲ್ಲಕ ಕಾರಣಕ್ಕೆ ಲಾರಿ ಚಾಲಕನಿಗೆ ಹಲ್ಲೆ-ಕುಂದಾಪುರ ಠಾಣೆಯಲ್ಲಿ ದೂರು ದಾಖಲು
ಉಡುಪಿ: ಕ್ಷುಲ್ಲಕ ಕಾರಣಕ್ಕೆ ಲಾರಿ ಚಾಲಕನಿಗೆ ರಸ್ತೆಯಲ್ಲಿಯೇ ಕಾರು ಚಾಲಕನೊಬ್ಬ ಹಲ್ಲೆಗೈದು, ಅವಾಚ್ಯವಾಗಿ ನಿಂದಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ಕಾಳಾವರ ಸಮೀಪದ ಅಸೋಡಿನಲ್ಲಿ ನಡೆದಿದೆ. ತಲ್ಲೂರು ಗೋದಾಮಿನಿಂದ ನ್ಯಾಯ ಬೆಲೆ ಅಂಗಡಿಗಳಿಗೆ ಅಕ್ಕಿ ಸಾಗಾಟ...