ಮಂಗಳೂರು/ಕಲಬುರಗಿ : ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿ*ಕ್ಕಿಯಾಗಿ ಮೂವರು ಸವಾರರು ಮೃ*ತಪಟ್ಟಿರುವ ಘಟನೆ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ ಬುಧವಾರ(ಅ.10) ರಾತ್ರಿ ಸಂಭವಿಸಿದೆ. ಗುರೂಜಿ ತಾಂಡಾ ನಿವಾಸಿಗಳಾದ ಅರ್ಜುನ್ ರಾಠೋಡ್,...
ಕಲಬುರಗಿ: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಪೊಲೀಸ್ ಪೇದೆ ವಂಚಿಸಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಕೆಎಸ್ಆರ್ಪಿ ಪೊಲೀಸ್ ಪೇದೆ ಯಲ್ಲಾಲಿಂಗ ಮೇತ್ರೆ ಎಂಬಾತನ ವಿರುದ್ಧ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇನ್ಸ್ಟಾಗ್ರಾಮ್ ಲವ್ –...
ಮಂಗಳೂರು/ಕಲಬುರಗಿ : ಇಡೀ ರಾಜ್ಯವೇ ಬೆಚ್ಚಿ ಬೀಳಿಸೋ ಜೊತೆಗೆ ತಲೆ ತಗ್ಗಿಸೋ ಹೀನ ಕೃ*ತ್ಯವೊಂದು ನಡೆದಿದೆ. ಕಲಬುರಗಿ ಜಿಲ್ಲೆಯಲ್ಲಿ ಈ ಒಂದು ಹೇಯ ಕೃ*ತ್ಯವೊಂದು ನಡೆದಿದೆ. ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾ*ಚಾರ ನಡೆಸಿರುವ ಘಟನೆ...
ಕಲಬುರಗಿ: ರಾಜ್ಯ ಸರ್ಕಾರ ಅಧಿಕಾರಿಗಳು ಹಾಗೂ ನೌಕರರನ್ನು ಎಷ್ಟು ಕಾಳಜಿಯಿಂದ ನೋಡಿಕೊಳ್ಳುತ್ತದೆ ಎಂಬುದಕ್ಕೆ ತಾಜಾ ಉದಾಹರಣೆ ಇಲ್ಲಿದೆ ನೋಡಿ.. ನಗರಾಭಿವೃದ್ಧಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಇಂಜಿನಿಯರ್ ಮೃ*ತಪಟ್ಟು 6 ತಿಂಗಳಾದ ನಂತರ ಮೃ*ತ ಇಂಜಿನಿಯರ್ ಅನ್ನು...
ಮಂಗಳೂರು : ರಾಜ್ಯದಲ್ಲಿ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಲಿದ್ದು, ಬಿಸಿಲಾಘಾತದಿಂದ ಜನ, ಜಾನುವಾರು ಮತ್ತು ಪಕ್ಷಿ ಸಂಕುಲ ತತ್ತರಿಸಿದೆ. ನೀರಿಗೆ ತತ್ವಾರ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೇ ಇದೀಗ ಹವಾಮಾನ ಇಲಾಖೆಯು ರಾಜ್ಯದ 25 ಜಿಲ್ಲೆಗಳಿಗೆ ಶಾಖಾಘಾತದ...
ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಿ ನಡೆಸುತ್ತಿವೆ. ಯಾವುದೇ ಕ್ಷಣದಲ್ಲಾದರೂ ಚುನಾವಣಾ ನೀತಿಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಎರಡನೇ ಹಂತದ ಬಿರುಸಿನ ಪ್ರಚಾರಕ್ಕೆ ಸಿದ್ದತೆ ನಡೆಸಿದ್ದಾರೆ. ಅವರು...
ಕಲಬುರಗಿ: ದೇವರಿಗೆ ಹರಕೆ ಹಾಕುವಾಗ ಸಾಮಾನ್ಯವಾಗಿ ದೇವರೆ ಅದು ಕೊಡು ದೇವರೆ ಇದು ಕೊಡು ಅಂತ ಬೇಡಿಕೊಳ್ತಾರೆ. ಆದ್ರೆ ಅಲ್ಲೊಬ್ಬಳು ದೇವರ ಹುಂಡಿಗೆ 50 ರೂಪಾಯಿ ಕಾಣಿಕೆ ಹಾಕಿ ಅದ್ರಲ್ಲಿ ನನ್ನ ಅತ್ತೆ ಬೇಗ ಸಾಯಬೇಕು...
ಕಲಬುರಗಿ: ಅಪ್ರಾಪ್ತ ಬಾಲಕರಿಬ್ಬರಿಂದ ಸಿನಿಮೀಯ ರೀತಿಯಲ್ಲಿ ಅಪ್ರಾಪ್ತ ಬಾಲಕಿಯ ಕತ್ತು ಸೀಳಿ ಕೊಲೆಗೆ ಯತ್ನಿಸಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಪ್ರಾಪ್ತ ಬಾಲಕರಿಬ್ಬರು ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು. ಚಲಿಸುತ್ತಿದ್ದ ಬಸ್...
ಕಲಬುರಗಿ: ತಾಯಿ ಹಾಗೂನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯ ಶಹಾಬಾದ್ ನ ಕಾಗಿಣದಲ್ಲಿ ನಡೆದಿದೆ. ಕಲಬುರಗಿಯ ಎಂ.ಬಿ.ನಗರ ಬಡಾವಣೆಯ ನಿವಾಸಿಗಳು ತಾಯಿ ಸುಮಲತಾ (45), ಮಗಳು ವರ್ಷಾ (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ತಾಯಿ...
ಕಲಬುರಗಿ: ಒಂದೇ ಬಾವಿಯಲ್ಲಿ ಅಣ್ಣ- ತಂಗಿಯ ಶವ ಪತ್ತೆಯಾದ ಘಟನೆ ಕಲಬುರಗಿಯ ಚಿಂಚೋಳಿಯ ಪಟಪಳ್ಳಿ ಗ್ರಾಮದಲ್ಲಿ ನಡೆದಿದೆ. ಸಂದೀಪ (21) ಮತ್ತು ನಂದಿನಿ (18) ಶವವಾಗಿ ಪತ್ತೆಯಾಗಿದ ಅಣ್ಣ- ತಂಗಿಯಾಗಿದ್ದಾರೆ. ಕಾಲೇಜಿಗೆ ಹೋಗಲು ಅಣ್ಣ ಬೈದು...