ಕಲಬುರಗಿ: ಅಕ್ರಮ ಸಂಬಂಧದ ಮೂಲಕ ದಾರಿ ತಪ್ಪುತ್ತಿದ್ದ ಸಹೋದರಿಯರಿಗೆ ಬುದ್ದಿವಾದ ಹೇಳಿದ್ದಕ್ಕೆ ಕೋಪಗೊಂಡ ಸಹೋದರಿಯರೇ ಸುಪಾರಿ ಕೊಟ್ಟು ಸ್ವಂತ ತಮ್ಮನನ್ನು ಕೊಲೆ ಮಾಡಿದ ಭಯಾನಕ ಘಟನೆ ಗುಲ್ಬರ್ಗದಲ್ಲಿ ನಡೆದಿದೆ. ಕೊಲೆಯಾದವನನ್ನು ನಾಗರಾಜ್ ಎಂದು ಗುರುತಿಸಲಾಗಿದೆ. ಘಟನೆ...
ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಕಿಂಗ್ ಪಿನ್ ಎನ್ನಲಾಗಿರುವ ದಿವ್ಯಾ ಹಾಗರಗಿ ಸೇರಿದಂತೆ ಐವರು ಕಡೆಗೂ ಸಿಐಡಿ ಬಲೆಗೆ ಬಿದ್ದಿದ್ದಾರೆ. ಸಿಐಡಿ ಎಸ್ಪಿ ರಾಘವೇಂದ್ರ ನೇತೃತ್ವದಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ 5 ಜನರನ್ನು ಬಂಧಿಸಿ ಕಲಬುರಗಿಗೆ...
ಬೆಂಗಳೂರು: ಭಾರತ -ಶ್ರಿಲಂಕಾ ನಡುವೆ ನಡೆಯುತ್ತಿದ್ದ ಪಿಂಕ್ ಟೆಸ್ಟ್ ವೇಳೆ ನಿಯಮವನ್ನು ಮೀರಿ ಮೈದಾನಕ್ಕೆ ಪ್ರವೇಶಿಸಿ ತಂಡದ ನಾಯಕ ವಿರಾಟ್ ಕೊಹ್ಲಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಯುವಕರನ್ನು ಬಂಧಿಸಿದ ಘಟನೆ ನಡೆದಿದೆ. ಈ ಪಂದ್ಯದ ಎರಡನೇ...
ಕಲ್ಬುರ್ಗಿ: ಗೋಧಿ ರಾಶಿ ಹಾಕುವ ಯಂತ್ರಕ್ಕೆ ಸಿಲುಕಿ ಯುವತಿ ಸಾವನ್ನಪ್ಪಿದ ಘಟನೆ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದಲ್ಲಿ ಸಂಭವಿಸಿದೆ. ಶೀಲವಂತಿ ಅಂಬಣ್ಣ ಸಾಲಿ (18) ಮೃತಪಟ್ಟ ದುರ್ದೈವಿ. ನಿನ್ನೆ ಕಾಲೇಜಿಗೆ ರಜೆ ಇದ್ದ ಕಾರಣ ಹೆತ್ತವರ...
ಕಲಬುರಗಿ: ಇಲ್ಲಿನ ದರ್ಗಾದಲ್ಲಿರುವ ಶಿವಲಿಂಗ ಪೂಜೆಗೆ ಸಂಬಂಧಿಸಿದಂತೆ ಆಳಂದ ನಗರದಲ್ಲಿ ಎರಡು ಗುಂಪುಗಳ ಮಧ್ಯೆ ಭಾರಿ ಗಲಾಟೆಯಾಗಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಅಲ್ಲದೇ ಸಂಸದ, ಶಾಸಕರು, ಪೊಲೀಸ್, ಮಾಧ್ಯಮದವರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ....
ಕಲಬುರ್ಗಿ: ಬೈಕ್ನಲ್ಲಿ ಲಿಫ್ಟ್ ನೀಡುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ ಪ್ರಕರಣ ಕಲಬುರ್ಗಿಯ ಸೇಡಂ ತಾಲ್ಲೂಕಿನ ಕುರಕುಂಟಾ ಕ್ರಾಸ್ ಬಳಿ ಸಂಭವಿಸಿದೆ, ಸಂತ್ರಸ್ತ ಮಹಿಳೆ ರಾಜ್ಯ ಮಹಿಳಾ ಆಯೋಗಕ್ಕೆ ಆನ್ಲೈನ್ ಮೂಲಕ ನೀಡಿದ...
ಬೈಕ್ ಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನ; ಬೈಕಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು..! ಕಲಬುರಗಿ:ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ತಾಪುರ ತಾಲೂಕಿನ ರಾವೂರ ಬಳಿ ನಡೆದಿದೆ.ರಾವೂರ ಗ್ರಾಮದ...
ಕಲಬುರ್ಗಿಯಲ್ಲಿ ಸಿಲಿಂಡರ್ ಸ್ಫೋಟ : ಆರು ಗಂಭೀರ ಗಾಯ..! ಕಲಬುರ್ಗಿ : ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಆರು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಲಬುರ್ಗಿ ನಗರದ ಚೌಡೇಶ್ವರಿ ಕಾಲೋನಿಯಲ್ಲಿ ನಡೆದಿದೆ. ಸ್ಫೋಟದ ರಭಸಕ್ಕೆ...