DAKSHINA KANNADA3 years ago
ಮಂಗಳೂರು ಉದ್ಯಮಿಗೆ ಭೂಗತ ಪಾತಕಿ ಕಲಿ ಯೋಗಿಶ್ನಿಂದ ಬೆದರಿಕೆ
ಮಂಗಳೂರು: ಭೂಗತ ಪಾತಕಿ ಕಲಿ ಯೋಗಿಶ್ ಹಣ ನೀಡುವಂತೆ ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ್ದು, ಈ ಸಂಬಂಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಲ್ಕಿ ಉದ್ಯಮಿ ನಾಗರಾಜ್ ಎಂಬುವರಿಗೆ ಭೂಗತ ಪಾತಕಿ ಕಲಿ ಯೋಗಿಶ್...