BANTWAL3 years ago
ಕಾರು-ಆಟೋ ರಿಕ್ಷಾ ಭೀಕರ ಅಪಘಾತ: ಮಹಿಳೆ ಸಾವು
ಬಂಟ್ವಾಳ : ಕಾರು ಹಾಗೂ ಆಟೋ ರಿಕ್ಷಾ ಮಧ್ಯೆ ಅಪಘಾತ ಸಂಭವಿಸಿ ಆಟೋದಲ್ಲಿದ್ದ ಮಹಿಳೆಯೊಬ್ಬರು ಹೊರಗೆ ಎಸೆಯಲ್ಪಟ್ಟು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಟೂರು ಸಮೀಪದ ಸುಬ್ಬಕೋಡಿಯ ಎಂಬಲ್ಲಿ ನಡೆದಿದೆ. ಕಲ್ಲಡ್ಕ...