ಬಂಟ್ವಾಳ: ಒಣ ಹುಲ್ಲು ಸಾಗಾಟದ ಲಾರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶನಿವಾರ ಕಲ್ಲಡ್ಕ ಸಮೀಪದ ದಾಸಕೋಡಿಯಲ್ಲಿ ನಡೆದಿದೆ. ಹಾಸನದಿಂದ ಮಂಗಳೂರು ಕಡೆಗೆ ಆಗಮಿಸುತ್ತಿದ್ದ ಲಾರಿಯು ಹೆದ್ದಾರಿಯಲ್ಲಿ ಆಗಮಿಸುತ್ತಿರುವ ವೇಳೆ ಹೊತ್ತಿ ಉರಿದಿದ್ದು, ಬ್ಯಾಟರಿ...
ವಿಟ್ಲ: ರಸ್ತೆ ಬದಿ ನಿಂತಿದ್ದ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ನಡೆದಿದೆ. ಇಲ್ಲಿನ ವಿಟ್ಲ ಒಕ್ಕೆತ್ತೂರು ನಿವಾಸಿ ಬಶೀರ್...
ಬಂಟ್ವಾಳ: ಅನ್ಯಕೋಮಿನ ಯುವಕನ ಜೊತೆಯಲ್ಲಿ ಯುವತಿಯೋರ್ವಳು ಬೆಂಗಳೂರಿಗೆ ಬಸ್ನಲ್ಲಿ ಪ್ರಯಾಣಿಸುತ್ತಿದ್ಧಾಳೆ ಎಂಬ ಕಾರಣಕ್ಕಾಗಿ ಹಿಂದೂ ಸಂಘಟನೆಯ ಕಾರ್ಯಕರ್ತರ ಬಸ್ನ್ನು ತಡೆದು ನಿಲ್ಲಿಸಿ, ಪೊಲೀಸರಿಗೆ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ...
ಬಂಟ್ವಾಳ: ವಧೆ ಮಾಡುವ ಉದ್ದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಜಾನುವಾರವೊಂದನ್ನು ರಕ್ಷಣೆ ಮಾಡಿದ ಭಜರಂಗದಳದ ಕಾರ್ಯಕರ್ತರು ಆರೋಪಿಗಳನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳದಲ್ಲಿ ನಡೆದಿದೆ. ಭಜರಂಗದಳ ಕಲ್ಲಡ್ಕ ಪ್ರಖಂಡದ ಕಾರ್ಯಕರ್ತರು ಈ ಕಾರ್ಯಾಚರಣೆಯನ್ನು...
ಬಂಟ್ವಾಳ: ಬಂಟ್ವಾಳದ ಯುವ ಪ್ರತಿಭಾವಂತ ಬಾಲಕನೊಬ್ಬ ಇದೀಗ ಕರಾಟೆ ಕ್ಷೇತ್ರದಲ್ಲಿ ಅತ್ಯದ್ಭುತ ಸಾಧನೆ ತೋರಿಸುತ್ತಿದ್ದು 2022 ನೇ ಸಾಲಿನಲ್ಲಿ ನಡೆದ ಕೊಡಗು ಸ್ಪೋರ್ಟ್ಸ್ ಲೆವೆಲ್ ಓಪನ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ನಡೆದ ಕರಾಟೆ ಪಂದ್ಯಾವಳಿಯಲ್ಲಿ ಗ್ರಾಂಡ್...
ಬಂಟ್ವಾಳ: ಬಾಲಕಿಗೆ ಅಶ್ಲೀಲ ಚಿತ್ರಗಳನ್ನು ಹೊಂದಿರುವ ಮೊಬೈಲ್ ಮೆಮೊರಿ ಕಾರ್ಡ್ ನೀಡಿದ ಆರೋಪದ ಮೇಲೆ ಕಲ್ಲಡ್ಕದ ನಿವಾಸಿಯೋರ್ವನನ್ನು ವಿಟ್ಲ ಪೋಲಿಸರು ಬಂಧಿಸಿದ ಘಟನೆ ನಡೆದಿದೆ. ಕಲ್ಲಡ್ಕ ನಿವಾಸಿ ಸಮೀರ್(33) ಎಂಬಾತ ಬಂಧಿತ ಆರೋಪಿ. ಮಾಣಿ ಸಮೀಪದ...
ಬಂಟ್ವಾಳ: ಕಲ್ಲಡ್ಕದಲ್ಲಿ ನಡೆಯುತ್ತಿರುವ ಬಿ.ಸಿ ರೋಡು-ಹಾಸನ ಚತುಷ್ಪಥ ಹೆದ್ದಾರಿಯ ಫ್ಲೈಓವರ್ ಕಾಮಗಾರಿ ಸ್ಥಳದಲ್ಲಿ ಅನಾಹುತವೊಂದು ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಫ್ಲೈ ಓವರ್ ಗಾಗಿ ಪಿಲ್ಲರ್ ನಿರ್ಮಾಣ ಕಾಮಗಾರಿ ಭರದಿಂದ ನಡೆಯುತ್ತಿದ್ದು, ಪಿಲ್ಲರ್ ನಿರ್ಮಾಣಕ್ಕಾಗಿ...
ಬಂಟ್ವಾಳ: ಕಲ್ಲಡ್ಕದಲ್ಲಿ ಚಿಕನ್ ಟಿಕ್ಕ ಪಾರ್ಸೆಲ್ ಪಡೆಯಲು ಟಿಕ್ಕ ಶಾಪ್ ಗೆ ಬಂದಿದ್ದ ಅಪ್ರಾಪ್ತ ಶಾಲಾ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೆ, ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಕಲ್ಲಡ್ಕ-ವಿಟ್ಲ...
ಬಂಟ್ವಾಳ: ಕೋಳಿ ಟಿಕ್ಕ ಪಾರ್ಸೆಲ್ ಪಡೆಯಲು ಶಾಪ್ ಗೆ ಬಂದಿದ್ದ ಅಪ್ರಾಪ್ತ ಶಾಲಾ ಬಾಲಕನ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೆ, ಈ ಬಗ್ಗೆ ಮನೆಯವರಿಗೆ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...
ಬಂಟ್ವಾಳ: ಮಾನಸಿಕ ಅಸ್ವಸ್ಥನಂತೆ ಕಾಣುವ ವ್ಯಕ್ತಿಯೋರ್ವ ಹೊಂಡದಲ್ಲಿ ತುಂಬಿಕೊಂಡಿರುವ ಮಳೆ ನೀರಿನಲ್ಲಿ ಈಜಾಟ ನಡೆಸುತ್ತಿರುವ ದೃಶ್ಯ ಮಂಗಳೂರು ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಬಿಸಿರೋಡು ಅಡ್ಡಹೊಳೆ ಚತುಷ್ಪಥ ರಸ್ತೆಯಲ್ಲಿ ಕಂಡುಬಂದಿದೆ. ಇಲ್ಲಿ ನಡೆಯುತ್ತಿರುವ ಕಾಮಗಾರಿ ಕೆಲಸ...