ಬಂಟ್ವಾಳ: ಮರದಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಕೋಡೆಪದವು ನಿವಾಸಿ ಸುಲೈಮಾನ್ ಎಂಬವರ ಪುತ್ರ ಮುಹಮ್ಮದ್ ಶರೀಫ್ (32) ಮೃತ ಯುವಕ. ಕಲ್ಲಡ್ಕದ ಸಮೀಪದ ಅಮ್ಟೂರಿನಲ್ಲಿ ಅಜ್ಜನ...
ಬಂಟ್ವಾಳ: ಪನಾಮಾ ಸಮೂಹ ಸಂಸ್ಥೆಗಳ ಸ್ಥಾಪಕ, ಹಿರಿಯ ಉದ್ಯಮಿ ಕಲ್ಲಡ್ಕ ಮುಹಮ್ಮದ್ ಪನಾಮಾ (76) ಅವರು ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಮಧ್ಯಾಹ್ನ ತಮ್ಮ ಸ್ವಗೃಹದಲ್ಲಿ ನಿಧನರಾದರು. ಪನಾಮಾ ಸಮೂಹ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಉದ್ಯಮದಲ್ಲಿ ಹೆಸರುವಾಸಿಯಾದ...
ಮಂಗಳೂರು: ಮುಂದಿನ ವರ್ಷದ ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ ಸಂಸದರಿಗೆ ಭರವಸೆ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ...
ಮಂಗಳೂರು: ಬಸ್ಸಲ್ಲಿ ಸಂಚರಿಸುವಾಗ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹೊಂಡಕ್ಕೆ ಬಿದ್ದು ಪ್ರಯಾಣಿಕನೊಬ್ಬ ಸೊಂಟ ಮುರಿದು, ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಬೆಳಕಿಗೆ ಬಂದಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯ ವಿಜಯ ಕುಮಾರ್ ಎಂಬವರು ಸುಳ್ಯದಲ್ಲಿ ಮೊಬೈಲ್ ಅಂಗಡಿ...
ಬಂಟ್ವಾಳ: ಆಟೋ ರಿಕ್ಷಾಕ್ಕೆ ಹಿಂದಿನಿಂದ ಬಂದ ಲಾರಿವೊಂದು ಢಿಕ್ಕಿ ಹೊಡೆದು ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮಾಣಿ ಸಮೀಪದ ಸೂರಿಕುಮೇರು ರಾಜ್ ಕಮಲ್ ಸಭಾಭವನ ಬಳಿ ನಡೆದಿದೆ. ಮಂಗಳೂರು ಮೂಲದ ಆಟೋ ರಿಕ್ಷಾವೊಂದು...
ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಇಂದು ಬೆಳಿಗ್ಗೆಯಿಂದ ಸಂಚಾರಕ್ಕೆ ತಡೆ ಉಂಟಾಗಿದೆ. ಬೆಳಿಗ್ಗೆ ಸುಮಾರು 8 ಗಂಟೆಯ ವೇಳೆ ಆರಂಭವಾದ ಸಂಚಾರಕ್ಕೆ ಅಡಚಣೆ 10.30 ಗಂಟೆ ವರೆಗೂ ಮುಗಿದಿಲ್ಲ. ಕಲ್ಲಡ್ಕ ಅಮ್ಟೂರು ಕ್ರಾಸ್ ನ...
ಬಂಟ್ವಾಳ: ಬ್ರಿಟಿಷರ ಶಿಕ್ಷಣ ನೀತಿ ನಮ್ಮ ನೆಲಕ್ಕೆ ಪೂರಕವಾಗಿಲ್ಲ ಎಂದು ಬದಲಾವಣೆ ತೀರ್ಮಾನಿಸಿ ಎನ್ ಇಪಿ ಜಾರಿಗೆ ತರಲಾಗಿದೆ. ವ್ಯಕ್ತಿಯನ್ನು ಸ್ವಾವಲಂಬಿ ಮಾಡಬೇಕಾದ ಶಿಕ್ಷಣ ಎಲ್ಲಿಗೆ ಬಂದಿದೆ. ಸ್ವಾಭಿಮಾನಿ ಬದುಕುವ ಧೈರ್ಯ ಕಲ್ಪಿಸುವುದು ಶಿಕ್ಷಣದಿಂದ ಮಾತ್ರ...
ಬಂಟ್ವಾಳ: ಸರಿಯಾದ ರಸ್ತೆ ಹಾಗು ಡ್ರೈನೇಜ್ ವ್ಯವಸ್ಥೆ ಇಲ್ಲದೆ ಮಳೆಯ ನೀರು ಹಾಗು ಕೊಳಚೆ ನೀರು ರಸ್ತೆಯಲ್ಲೇ ಹರಿದು ಹೋಗುತ್ತಿರುವುದರಿಂದ ಪಾದಚಾರಿಗಳು ಹಾಗು ವಾಹನ ಸವಾರರು ಪರದಾಟ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...
ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ಕಲ್ಲಡದಲ್ಲಿ ನಡೆದಿದೆ. ಇಲ್ಲಿನ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6) ಮೃತ ಬಾಲಕಿ. ಕಳೆದ ಒಂದು ವಾರದಿಂದ...
ಬಂಟ್ವಾಳ: ರಿಕ್ಷಾ ಟೆಂಪೋವೊಂದರಲ್ಲಿ ಸಿಮೆಂಟ್ ಸೀಟು ಲೋಡ್ ಮಾಡುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳದ ಕಲ್ಲಡ್ಕ ಪೂರ್ಲಿಪ್ಪಾಡಿಯಲ್ಲಿ ನಡೆದಿದೆ. ನೌಶಾದ್ ಸುರಿಬೈಲು...