ಕಾಪು : ಡಿವೈಡರ್ ಹಾರಿ ಕಂದಕಕ್ಕೆ ಕಾರು ಉರುಳಿ ಬಿದ್ದಿರುವ ಘಟನೆ ಕಟಪಾಡಿ ರಾ.ಹೆ.66 ರ ಕಲ್ಲಾಪುವಿನಲ್ಲಿ ನಡೆದಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನತ್ತ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್...
ಮಂಗಳೂರು : ನಗರದ ಹೊರವಲಯದ ಉಳ್ಳಾಲ ಕಲ್ಲಾಪು ನೇತ್ರಾವತಿ ನದಿಯ ತಂತ್ರಿ ರಸ್ತೆ ಬಳಿ ಅಪರಿಚಿತ ಮೃತದೇಹ ಪತ್ತೆಯಾಗಿದೆ. ಕೈಯಲ್ಲಿ ವಾಚ್, ಬಳೆ ಪತ್ತೆ, ಮೂರು ದಿನಗಳ ಹಿಂದೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ, ನದಿ ಮಧ್ಯದಲ್ಲಿ...
ಮಂಗಳೂರು: ಮುಸ್ಲಿಂ ಯುವಕನೊಬ್ಬ ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಆಕೆ ನೀಡಿರುವ ದೂರಿನಲ್ಲಿ ‘ಮಂಗಳೂರಿನ ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಖಲೀಲ್ನ ಮೊಬೈಲ್...
ಮಂಗಳೂರು: ಚಾಲಕನೋರ್ವ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬರುತ್ತಿದ್ದ ಲಾರಿ ಸ್ಕೂಟರ್ಗೆ ಢಿಕ್ಕಿ ಹೊಡೆದು ಸ್ಕೂಟರ್ ನಲ್ಲಿದ್ದ ಮಕ್ಕಳೂ ಸೇರಿ 4 ಜನ ಗಂಭೀರವಾಗಿ ಗಾಯಗೊಂಡಿದ್ದರಲ್ಲಿ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ಮಂಗಳೂರು ಹೊರವಲಯದ ಕಲ್ಲಾಪುವಿನಲ್ಲಿ ನಡೆದಿದೆ. ಗಂಗಾಧರ...
ಮಂಗಳೂರು: ಐದು ವಾಹನಗಳ ಮಧ್ಯೆ ಸರಣಿ ಅಪಘಾತ ನಡೆದಿದ್ದು ಹಲವರು ಗಾಯಗೊಂಡ ಘಟನೆ ಮಂಗಳೂರಿನ ತೊಕ್ಕೊಟ್ಟು ಸಮೀಪ ಕಲ್ಲಾಪುವಿನಲ್ಲಿ ನಡೆದಿದೆ. ತೊಕ್ಕೊಟ್ಟಿನಿಂದ ಮಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರು ಎದುರುಗಡೆ ಇದ್ದ ವಾಹನವೊಂದನ್ನು ಓವರ್ಟೇಕ್ ಮಾಡಲು ಎಡಭಾಗಕ್ಕೆ...
ಮಂಗಳೂರು: ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗಿನ ಜಾವ ಮಂಗಳೂರು ಹೊರವಲಯದ ಕಲ್ಲಾಪು ಮಾರುಕಟ್ಟೆ ಬಳಿ ನಡೆದಿದೆ. ಮೃತರನ್ನು ಬೆಂಗರೆ...
ಮಂಗಳೂರು : ಉಳ್ಳಾಲ ಕಲ್ಲಾಪು ರಾಷ್ಟ್ರೀಯ ಹೆದ್ದಾರಿ ಬಳಿ ಲೈನ್ ಸೇಲ್ಸ್ ವಾಹನ ಪಲ್ಟಿ ಘಟನೆ ನಡೆದಿದೆ. ವಾಣಿಜ್ಯ ಮಳಿಗೆಯೊಂದರ ಅವೈಜ್ಞಾನಿಕ ಪಾರ್ಕಿಂಗ್ ನಿಂದ ಘಟನೆ ಸಂಭವಿಸಿರುವುದು ಸಿಸಿಟಿವಿ ದಾಖಲೆಗಳಿಂದ ತಿಳಿದುಬಂದಿದೆ. ತೊಕ್ಕೊಟ್ಟು ಕಡೆಯಿಂದ ಮಂಗಳೂರು...
ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಸಂಪೂರ್ಣ ಭಸ್ಮಗೊಂಡಿತು ಗುಜರಿ ಅಂಗಡಿ..! ಮಂಗಳೂರು:ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗುಜರಿ ಅಂಗಡಿಯೊಂದು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಮಂಗಳೂರು ಹೊರವಲಯದ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ನಡೆದ ಘಟನೆ ಇದಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ...