LATEST NEWS1 year ago
ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಮೂವರು ಸ್ಪಾಟ್ ಡೆತ್-ಓರ್ವನಿಗೆ ಗಾಯ
ಶಿವಮೊಗ್ಗ: ಲಾರಿ ಹಾಗೂ ಕಾರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಓರ್ವನಿಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗ ತಾಲೂಕು ಕಲ್ಲಾಪುರ ಗ್ರಾಮದ ಬಳಿ ಇಂದು ಬೆಳಗಿನ ಜಾವ ನಡೆಯಿತು. ಕಾರಿನಲ್ಲಿದ್ದ...