BELTHANGADY3 weeks ago
ಅಳದಂಗಡಿ ಗ್ರಾ.ಪಂ. ಮಾಜಿ ಸದಸ್ಯೆ ಕಮಲಮ್ಮ ನಿಧನ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಅಳದಂಗಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ, ಕೃಷಿ ತಜ್ಞರೂ ಆಗಿದ್ದ ಅಳದಂಗಡಿ ನಿವಾಸಿ ಕಮಲಮ್ಮ ಅವರು ಆಗಸ್ಟ್ 30ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 80 ವರ್ಷವಾಗಿತ್ತು. ಮೃತರು ಇಬ್ಬರು ಪುತ್ರರು...