ಬಂಟ್ವಾಳ : ಮಾಜಿ ಸಚಿವ ಬಿ ರಮಾನಾಥ ರೈ ಗೌರವಾಧ್ಯಕ್ಷರಾಗಿರುವ ಬಂಟ್ವಾಳದ ಸಿದ್ಧಕಟ್ಟೆ-ಕೋಡಂಗೆಯಲ್ಲಿ ವೀರ ವಿಕ್ರಮ ಜೋಡುಕರೆ ಕಂಬಳ ಸಮಿತಿಯಿಂದ ಆಯೋಜಿಸಲ್ಪಡುವ 2ನೇ ವರ್ಷದ ವೀರ ವಿಕ್ರಮ ಕಂಬಳ ನವೆಂಬರ್ 23ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ...
ಮಂಗಳೂರು/ಮಸ್ಕತ್ : ಬಂಟ್ಸ್ ಓಮಾನ್ ಸಾಂಸ್ಕೃತಿಕ ಸಂಘದ (BOSS)ನೆರಳಲ್ಲಿ “ಸಾಂಸ್ಕೃತಿಕ ಸಮ್ಮಿಲನ ” ಕೆಸರು ಗದ್ದೆ ಗೋಲ್ಡ್ ಫೀಲ್ಡ್ (KGF) – ಗ್ರಾಮೀಣ ಕ್ರೀಡೋತ್ಸವ ಶುಕ್ರವಾರ(ಅ.25) ಮಸ್ಕತ್ ನ ಬರ್ಕ ಗುತ್ತಿನ ಅಗೋಳಿ ಮಂಜಣ್ಣ ಅಂಗಣದಲ್ಲಿ...
ಮೂಡುಬಿದಿರೆ: ಈ ಬಾರಿ ಕಂಬಳ ಋತು ಬೆಂಗಳೂರಿನಲ್ಲಿ ಅ.26ರಂದು ಕಂಬಳ ನಡೆಯುವ ಮೂಲಕ ಆರಂಭವಾಗಲಿದೆ. ಅಲ್ಲದೇ, ಇದೇ ಮೊದಲ ಬಾರಿ ಶಿವಮೊಗ್ಗದಲ್ಲೂ ಕಂಬಳ ಆಯೋಜಿಸಲು ದ.ಕ. ಸೇರಿದ ಜಿಲ್ಲಾ ಕಂಬಳ ಸಮಿತಿ ಶನಿವಾರ ಮೂಡುಬಿದಿರೆಯಲ್ಲಿ ನಡೆದ...
ಮಣಿಪಾಲ: ಕೆಲವು ದಿನಗಳ ಹಿಂದಷ್ಟೇ ಕಂಬಳ ಕ್ಷೇತ್ರದ ಉದಯೋನ್ಮುಖ ತಾರೆ ‘ಲಕ್ಕಿ’ಯ ಅಗಲುವಿಕೆಯಿಂದ ಬೇಸರಗೊಂಡಿದ್ದ ಕಂಬಳಾಭಿಮಾನಿಗಳಿಗೆ ಮತ್ತೊಂದು ಅಘಾ*ತ ಎದುರಾಗಿದೆ. ಉಭಯ ಜಿಲ್ಲೆಯ ಕೂಟಗಳಲ್ಲಿ ಹೆಸರು ಮಾಡಿದ್ದ ‘ನಾಗು’ ಎಂಬ ಕೋಣ ಹೃದಯಾಘಾ*ತದಿಂದ ಕೊನೆ*ಯುಸಿರೆಳೆದಿದೆ. ‘ನಾಗು’...
ಬೆಂಗಳೂರು : ಕರಾವಳಿಯ ಹೆಮ್ಮೆಯ ‘ಕಂಬಳ’ಕ್ಕೆ ಅನುದಾನ ಸಿಗಬೇಕು ಎಂಬ ಆಗ್ರಹ ಕಂಬಳ ಸಮಿತಿಯಿಂದ ಕೇಳಿಬಂದಿತ್ತು. ಇದೀಗ ವಿಧಾನ ಪರಿಷತ್ ಕಲಾಪದಲ್ಲಿ ಕಂಬಳ ಸದ್ದು ಮಾಡಿದೆ. 2024-25ನೇ ಸಾಲಿನಲ್ಲಿ ರಾಜ್ಯದ 5 ಕಡೆ ನಡೆಯಲಿರುವ ಕಂಬಳಕ್ಕೆ...
ಮಂಗಳೂರು : ತುಳುನಾಡಿನ ಜಾನಪದ ಕ್ರೀಡೆ ಕಂಬಳಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 2023/24 ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಡೆದ ಒಟ್ಟು 24 ಕಂಬಳಗಳ 6 ವಿಭಾಗಗಳಲ್ಲಿ ಪ್ರಶಸ್ತಿ ನೀಡುವ...
ಉಪ್ಪಿನಂಗಡಿ : ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ರಾಜಧಾನಿಯಲ್ಲಿ ನ. 25 ಮತ್ತು 26ರಂದು ಪುತ್ತೂರು ಶಾಸಕರ ನೇತೃತ್ವದಲ್ಲಿ ಕಂಬಳ ಕೂಟ ನಡೆಯಲಿದೆ. ಈ ಮೂಲಕ ಕರಾವಳಿಯ ಜನಪದ ಕ್ರೀಡೆ ಕಂಬಳ ವಿಶ್ವವ್ಯಾಪಿಯಾಗಲಿದೆ. ಈ ಹಿನ್ನೆಲೆ...
ಮಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಥಮ ಬಾರಿಗೆ ಹೊನಲು ಬೆಳಕಿನ ಕರಾವಳಿಯ ಜಾನಪದ ಕ್ರೀಡೆ ಕಂಬಳ ನ. 25 ಮತ್ತು 26ರಂದು ನಡೆಯಲಿದೆ ಎಂದು ಬೆಂಗಳೂರು ಕಂಬಳ ಸಮಿತಿಯ ಸಂಘಟಕ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ...
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದೊಂದಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಕಂಬಳ ಉದ್ಘಾಟನೆಗೆ ಮಂಗಳೂರು ಮೂಲದ ದಕ್ಷಿಣ ಭಾರತದ ಜನಪ್ರಿಯ ನಟಿ ಅನುಷ್ಕಾ ಶೆಟ್ಟಿ ಆಗಮನ. ಬೆಂಗಳೂರು: ಪುತ್ತೂರು ಶಾಸಕ ಅಶೋಕ್...
ದ.ಕ ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷ ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ, ಕಾರ್ಯಾಧ್ಯಕ್ಷ ಗುಣಪಾಲ ಕಡಂಬ, ಪ್ರಧಾನ ಕಾರ್ಯದರ್ಶಿ ಮುಚ್ಚೂರು ಕಲ್ಕುಡ ಲೋಕೇಶ್ ಶೆಟ್ಟಿಯವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ. ಮೂಡುಬಿದಿರೆ: ದ.ಕ...