ಮಂಗಳೂರು: ಮಂಗಳೂರು ನಗರದ ಶಾಲೆಯೊಂದರ 8ನೇ ತರಗತಿಯ ಅಯ್ಯಪ್ಪಸ್ವಾಮಿ ವ್ರತಧಾರಿ ವಿದ್ಯಾರ್ಥಿಗೆ ಅದೇ ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಈ ಶಾಲೆಯ 8 ನೇ ತರಗತಿಯ ಓರ್ವ ವಿದ್ಯಾರ್ಥಿ...
ಮಂಗಳೂರು: ಮಂಗಳೂರಿನ ಪಂಪ್ವೆಲ್ ಬಳಿ ಕಂಕನಾಡಿ ಠಾಣಾ ವ್ಯಾಪ್ತಿಯಲ್ಲಿ ಇರುವ ಖಾಸಗಿ ಲಾಡ್ಜ್ನಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಲಾಡ್ಜ್ನ 129ನೇ ನಂಬ್ರದ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವ್ಯಕ್ತಿಯನ್ನು ಕೇರಳ...
ಮಂಗಳೂರು: ಪಂಪ್ವೆಲ್ನಲ್ಲಿ ಕುಡುಕನೋರ್ವನಿಗೆ ಬಿದ್ದು ಪತ್ತೆಯಾಗಿದ್ದ ನೋಟಿನ ಬಂಡಲ್ನ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ. ಆ ವ್ಯಕ್ತಿ ಠಾಣೆಗೆ ಬಂದು ‘ತಾನು ಅಡಿಕೆ ವ್ಯಾಪಾರಿಯಾಗಿದ್ದು ಹಣ...
ಮಂಗಳೂರು: ಮಂಗಳೂರಿನ ಕಂಕನಾಡಿ ಚಿನ್ನದ ಮಳಿಗೆಯೊಂದಕ್ಕೆ ನುಗ್ಗಿ ಹಿಂದೂ ಮುಸ್ಲಿಂ ಜೋಡಿಗೆ ಹಲ್ಲೆ ನಡೆಸಿದ ಪ್ರಕರಣವೊಂದರಲ್ಲಿ ಸಂಘಟನೆಯೊಂದರ ನಾಲ್ವರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಚೇತನ್ ಕುಮಾರ್ ಕಂಕನಾಡಿ (39), ಪ್ರಕಾಶ್ ಕಂಕನಾಡಿ (34), ಗಣೇಶ್ ಅತ್ತಾವರ...
ಮಂಗಳೂರು: ಕುಡುಕನೋರ್ವನಿಗೆ ಅದೃಷ್ಟವೆಂಬಂತೆ ರಸ್ತೆ ಬದಿಯಲ್ಲಿ ಹತ್ತು ಲಕ್ಷ ರೂಪಾಯಿ ಸಿಕ್ಕಿದ್ದು ಆದರೆ ಈತನ ತಲೆಗೇರಿದ ಅಮಲಿನ ಪರಿಣಾಮ ಅಷ್ಟೂ ದುಡ್ಡು ಅರ್ಧ ಗಂಟೆಯಲ್ಲಿ ಪೊಲೀಸರ ಪಾಲಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನ.27ರಂದು ನಗರದ ಪಂಪ್ವೆಲ್...
ಮಂಗಳೂರು: ಕಳೆದ ಕೆಲವು ದಶಕಗಳಿಂದ ಕೋಮುದಳ್ಳೂರಿಯಲ್ಲಿ ಬೆಂದು ಹೋಗಿದ್ದ ಕರಾವಳಿಯ ವಾಣಿಜ್ಯ ನಗರಿ ಮಂಗಳೂರು ಇತ್ತೀಚಿನ ವರ್ಷಗಳಲ್ಲಿ ಅದ್ಯಾಕೋ ಸ್ಥಬ್ಧವಾಗಿತ್ತು. ಈ ಸಂತೃಪ್ತಿಯ ಮಧ್ಯೆ ಶನಿವಾರ ಮಂಗಳೂರು ನಗರದ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋ...
ಮೈಸೂರು: ಮಂಗಳೂರು ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ನಿನ್ನೆ ಸಂಜೆ ನಡೆದ ಆಟೋ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರ ತಂಡ ಮಂಗಳೂರು ಮೂಲದ ಇಬ್ಬರನ್ನು ವಶಕ್ಕೆ ಪಡೆದಿದೆ. ಮೈಸೂರಿನ ಲೋಕನಾಯಕ ನಗರದ ಮನೆಯೊಂದರ...
ಮಂಗಳೂರು: ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದ ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಲ್ಲಿಕಾರ್ಜುನ್ (35), ಸೌಮ್ಯ (34) ಮೃತ ದುರ್ದೈವಿ. ಮೂಲತ: ಹುಬ್ಬಳ್ಳಿಯವನಾಗಿದ್ದ ಮನೋಜ್ ಫ್ರೀಲಾನ್ಸ್...
ಮಂಗಳೂರು: ಗೂಡ್ಸ್ ರೈಲೊಂದು ಟ್ರ್ಯಾಕ್ ತಪ್ಪಿ ಕಂಬಕ್ಕೆ ಢಿಕ್ಕಿ ಹೊಡೆ ಘಟನೆ ನಿನ್ನೆ ಮಧ್ಯರಾತ್ರಿ ಮಂಗಳೂರಿನ ಕಂಕನಾಡಿ ರೈಲು ನಿಲ್ದಾಣದ ಬಳಿ ನಡೆದಿದೆ. ರೈಲಿನ ಎರಡು ಬೋಗಿಗಳು ಹಳಿ ತಪ್ಪಿ ಪಕ್ಕದಲ್ಲೇ ಇದ್ದ ಕಂಬಕ್ಕೆ ಢಿಕ್ಕಿ...
ಮಂಗಳೂರು: ಮಂಗಳೂರಿನ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಇಬ್ಭರು ಕುಖ್ಯಾತ ಆರೋಪಿಗಳ ಮೇಲೆ ಗೂಂಡಾ ಕಾಯ್ದೆ ಜಾರಿ ಮಾಡಲಾಗಿದೆ. ಎಕ್ಕೂರು ಗಾಣದ ಕೊಟ್ಯ ನಾಗನ ಕಟ್ಟೆ ಬಳಿಯ ನಿವಾಸಿ ಧೀರಜ್ ಕುಮಾರ್ ಯಾನೆ ಧೀರಜ್...