ಮಂಗಳೂರು: ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಎಕ್ಕೂರು ಬಳಿ ನಿನ್ನೆ ತಡರಾತ್ರಿ ನಡೆದಿದೆ. ನಿನ್ನೆ ಮಧ್ಯರಾತ್ರಿ 12.30ರ...
ಮಂಗಳೂರು: ತುಳು ಚಿತ್ರ ‘ಪೆಪ್ಪೆರೆರೆ ಪೆರೆರೆರೆ’ ಪೈರಸಿ ಮಾಡಿರುವ ಬಗ್ಗೆ ಯೂಟ್ಯೂಬ್ ಚಾನೆಲ್ವೊಂದರ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಶಾನ್ ವರುಣ್ ಮೂವೀಸ್ ಸಂಸ್ಥೆಯು ‘ಪೆಪ್ಪೆರೆರೆ ಪೆರೆರೆರೆ’ ಎಂಬ ತುಳು ಚಲನಚಿತ್ರವನ್ನು...
ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬಿ.ಸಿ ರೋಡ್ ನ ನಿವಾಸಿ ಮಹಮ್ಮದ್ ಮುಸ್ತಾಫಾ (24) ಬಂಧಿತ ಆರೋಪಿ. ಯುವತಿ...
ಮಂಗಳೂರು: ಎಸ್ಡಿಪಿಐ ಸಮಾವೇಶಕ್ಕೆ ತೆರಳುತ್ತಿದ್ದ ಕಾರ್ಯಕರ್ತರು ಪೊಲೀಸರಿಗೆ ನಿಂದನೆ ಮಾಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಮತ್ತೆ 6 ಮಂದಿಯನ್ನು ಬಂಧಿಸಲಾಗಿದೆ. ಸಫ್ವಾನ್ ಯಾನೆ ಫಹಾದ್ (26), ಅಬ್ದುಲ್ ಸಲಾಂ (23), ಸೂರಲ್ಪಾಡಿಯ ಮೊಹಮ್ಮದ್ ಹುನೈಜ್...
ಮಂಗಳೂರು: ಮನೆಯ ಮೊದಲ ಮಹಡಿ ಕಲ್ಲು ಕಟ್ಟುವ ವೇಳೆ ಕಾರ್ಮಿಕನೋರ್ವ ಆಯತಪ್ಪಿ ಕೆಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ವಾಮಂಜೂರಿನ ದೇವರ ಪದವು ಎಂಬಲ್ಲಿ ನಡೆದಿದೆ. ಮೂಡುಶೆಡ್ಡೆ ನಿವಾಸಿ ಹರಿಶ್ಚಂದ್ರ (50) ಎಂಬವರು ಮೃತಪಟ್ಟ...
ಮಂಗಳೂರು: ನಗರದ ಪಡೀಲ್ ಬಜಾಲ್ ಕ್ರಾಸ್ ಬಳಿಯ ಅಯ್ಯಂಗಾರ್ ಬೇಕರಿಯ ಕಟ್ಟಡದ ಹಿಂದೆ ದುಷ್ಕೃತ್ಯ ಎಸಗಲು ಹೊಂಚು ಹಾಕುತ್ತಿದ್ದ ಇಬ್ಬರು ಯುವಕರನ್ನು ಸಂಶಯದ ಮೇಲೆ ಕಂಕನಾಡಿ ನಗರ ಠಾಣೆಯ ಪೊಲೀಸರು ನಿನ್ನೆ ಮುಂಜಾನೆ ಬಂಧಿಸಿದ್ದಾರೆ. ನಿನ್ನೆ...
ಮಂಗಳೂರು: ಮಾದಕ ವಸ್ತು ಸೇವಿಸಿ ತಿರುಗಾಡುತ್ತಿದ್ದ ಯುವಕನನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಣ್ಣೂರು ಬಸ್ ನಿಲ್ದಾಣದ ಬಳಿ ನಡೆದಿದೆ. ಅರ್ಕುಳ ವಳಚ್ಚಿಲ್ ಹೌಸ್ನ ಇಸ್ಮಾಯಿಲ್ (28) ಪೊಲೀಸರು ವಶಪಡಿಸಿಕೊಂಡಾತ....
ಉಳ್ಳಾಲ: ಅಪರಿಚಿತ ಮೃತದೇಹವೊಂದು ನೇತ್ರಾವತಿ ನದಿ ತಟದಲ್ಲಿ ಕೊಳೆತ ಸ್ಥಿತಿಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮೃತದೇಹ ನೋಡಲು ವಾಹನ ಸವಾರರು ಸೇತುವೆ ಮೇಲೆ ಜಮಾಯಿಸಿದ ಹಿನ್ನೆಲೆ ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಸುಮಾರು 30-40 ವರ್ಷ...
ಮಂಗಳೂರು: ರಿಟ್ಝ್ ಕಾರಲ್ಲಿ ಬಂದ ಮುಸುಕುಧಾರಿಗಳು ಮೀನಿನ ಟೆಂಪೋವನ್ನು ತಡೆದು ಎರಡು ಲಕ್ಷ ರೂಪಾಯಿ ದರೋಡೆಗೈದು ವ್ಯಾಪಾರಿ ಮೇಲೆ ತಲವಾರಿನಿಂದ ಹಲ್ಲೆಗೈದ ಘಟನೆ ರಾ.ಹೆ. 66ರ ಮಂಗಳೂರು ಹೊರ ವಲಯದ ಉಳ್ಳಾಲ ಸಮೀಪದ ಆಡಂಕುದ್ರು ಎಂಬಲ್ಲಿ...
ಮಂಗಳೂರು: ಮೊಬೈಲ್ ಫೋನ್ ಮೂಲಕ ಅಪ್ರಾಪ್ತ ವಯಸ್ಸಿನ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಂಕನಾಡಿ ನಗರ ಠಾಣೆಯ ಸಿಬ್ಬಂದಿಯೋರ್ವನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಹೆಡ್ಕಾನ್ಸ್ಟೇಬಲ್ ವಿನೋದ್ ಎಂದು ಗುರುತಿಸಲಾಗಿದೆ....