FILM1 year ago
ಕನ್ನಡದ ಹಿರಿಯ ನಟ ಮನ್ದೀಪ್ ರಾಯ್ ಹೃದಯಾಘಾತದಿಂದ ನಿಧನ..!
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ ಹೃದಯಾಘಾತದಿಂದ ತಡರಾತ್ರಿ ಬೆಂಗಳೂರಿನ ಕಾವಲ್ಭೈರಸಂಧ್ರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಸುಮಾರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಮನ್ದೀಪ್ ಅವರು ಮೂಲತಃ...