BANTWAL3 months ago
ದೊಡ್ಮನೆಗೆ ಎಂಟ್ರಿ ಕೊಟ್ಟ ಕರಾವಳಿಯ ಖ್ಯಾತ ಯೂಟ್ಯೂಬರ್ ಧನರಾಜ್ ಆಚಾರ್ಯ
ಬಂಟ್ವಾಳ : ಖ್ಯಾತ ಯುಟ್ಯೂಬರ್ ಧನರಾಜ್ ಆಚಾರ್ಯ ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದಾರೆ. ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಮಾಮೇಶ್ವರ ನಿವಾಸಿಯಾಗಿರುವ ಧನರಾಜ್ ಆಚಾರ್ಯ ತಮ್ಮ ಕಾಮಿಡಿ ಮ್ಯಾನರಿಸಂನಿಂದಲೇ ಫೇಮಸ್. ಹಾಸ್ಯಮಯ ವೀಡಿಯೋಗಳನ್ನು...