LATEST NEWS2 years ago
ಕನ್ನಡದ ಕಬೀರ, ಪದ್ಮಶ್ರೀ ಇಬ್ರಾಹಿಂ ಸುತಾರ್ ನಿಧನ
ಬಾಗಲಕೋಟೆ: ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ 76 ವರ್ಷದ ಇಬ್ರಾಹಿಂ ಸುತಾರ್ ಹೃದಯಾಘಾತದಿಂದ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದಲ್ಲಿ ಇಂದು ಬೆಳಿಗ್ಗೆ 6.30ಕ್ಕೆ ನಿಧನರಾದರು. ಕಳೆದ ಮೂರ್ನಾಲ್ಕು ದಿನಗಳಿಂದ ಇಬ್ರಾಹಿಂ ಸುತಾರ್ ಹೃದಯದ ನೋವಿನ ಸಮಸ್ಯೆಗೆ ಚಿಕಿತ್ಸೆ...