LATEST NEWS2 years ago
ಮಂಗಳೂರು: ಮ್ಯಾಟ್ರಿಮೋನಿಯಲ್ ಪರಿಚಯ- ಶಿಕ್ಷಕಿಗೆ 2.20 ಲಕ್ಷ ಪಂಗನಾಮ
ಮಂಗಳೂರು: ಕಾಲೇಜೊಂದರ ಶಿಕ್ಷಕಿಗೆ ಕನ್ನಡ ಮ್ಯಾಟ್ರಿಮೋನಿಯಲ್ಲಿ ಪರಿಚಯ ಮಾಡಿಕೊಂಡು ಹಂತ ಹಂತವಾಗಿ ಎರಡು ಲಕ್ಷದ ಇಪ್ಪತ್ತು ಸಾವಿರ ಪಂಗನಾಮ ಹಾಕಿದ ಘಟನೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಕಾಲೇಜೊಂದರಲ್ಲಿ ಶಿಕ್ಷಕಿಯಾಗಿದ್ದು ಎರಡು...