ಬೆಂಗಳೂರು : ಇಂದು 69ನೇ ಕನ್ನಡ ರಾಜ್ಯೋತ್ಸವದ ಸಡಗರ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ...
ಬೆಂಗಳೂರು: ನವೆಂಬರ್.1ರಂದು ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್...
ಬೆಂಗಳೂರು: ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಶಾಲಾ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದ್ದಾರೆ. ತನ್ನ ನಿವಾಸದಲ್ಲಿ ಆಯುಧ ಪೂಜೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್...
ಮಂಗಳೂರು: ಮಂಗಳೂರಿನ ಪೊದಾರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಕೊಟ್ಟಾರ ಚೌಕಿಯಿಂದ ಶಾಲೆಯವರೆಗೆ ಕನ್ನಡ ಯಾತ್ರೆ, ಜಾಥಾ ನಡೆಯಿತು. ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಕಿರಣ್ ಕುಮಾರ್ ಕೋಡಿಕಲ್ ಬಾವುಟ...
ಮಂಗಳೂರು: ಕರ್ನಾಟಕ ರಾಜ್ಯೋತ್ಸವದ ಸುವರ್ಣ ಮಹೋತ್ಸವದ ಪ್ರಯುಕ್ತ ದ.ಕ ಸಹಕಾರಿ ಹಾಲು ಒಕ್ಕೂಟದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಿತು. ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮವನ್ನು ಮಂಗಳೂರು ಒಕ್ಕೂಟ ವ್ಯವಸ್ಥಾಪಕ ನಿರ್ದೇಶಕ ವಿವೇಕ್. ಡಿ ಅವರು ತಾಯಿ...
ಮಂಗಳೂರು: ಕನ್ನಡ ಸಂಘ ಹಾಗೂ ನವಮಂಗಳೂರು ಬಂದರು ಪ್ರಾಧಿಕಾರ ಪಣಂಬೂರು ಮಂಗಳೂರು ಇದರ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವ ಸಮಾರಂಭ ನವಮಂಗಳೂರು ಬಂದರು ಪ್ರಾಧಿಕಾರದ ಜವಾಹರ ಲಾಲ್ ನೆಹರು ಜನ್ಮ ಶತಾಬ್ಧಿ ಸಭಾಭವನದಲ್ಲಿ ಜರುಗಿತು. ನವಮಂಗಳೂರು...
ಮಂಗಳೂರು: ನಾಡಿನೆಲ್ಲೆಡೆ ಇಂದು ಕನ್ನಡ ರಾಜ್ಯೋತ್ಸವದ ಸಂಭ್ರಮ. ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಂಗಳೂರಿನ ನೆಹರೂ ಮೈದಾನದಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸಮಾರಂಭಕ್ಕೂ ಮುನ್ನ ಡಾ ಬಿ ಆರ್ ಅಂಬೇಡ್ಕರ್...
ಮಂಗಳೂರು: ಮಂಗಳೂರು ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾನಿಲಯ ಗ್ಲಾಸ್ ಹೌಸ್ನಲ್ಲಿ ಕನ್ನಡ ರಾಜ್ಯೋತ್ಸವ ನಿನ್ನೆ ನಡೆಯಿತು. ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ, ಸಾಹಿತಿ ಕದ್ರಿ ನವನೀತ ಶೆಟ್ಟಿ ಕನ್ನಡ ಬಾವುಟ ಏರಿಸಿ ರಾಜ್ಯೋತ್ಸವ ಸಂದೇಶ ನೀಡಿದರು. ‘ಕನ್ನಡ...
ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಅರೆಹೊಳೆ ಗ್ರಾಮದ ಮಂಜುನಾಥ್ ಗಾಣಿಗ ಎಂಬವರ ಮನೆಯಲ್ಲಿ, ಕನ್ನಡ ರಾಜ್ಯೋತ್ಸವ ದಿನದಂದೇ ಗೌರಿ ಎಂಬ ಹಸು ಅವಳಿ ಕರುಗಳಿಗೆ ಜನ್ಮ ನೀಡಿದ್ದು ವಿಶೇಷವಾಗಿದೆ. ಕರುಗಳು ಆರೋಗ್ಯವಾಗಿ ಓಡಾಡಿಕೊಂಡಿವೆ ಎಂದು...
ಉಡುಪಿ: ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಉಡುಪಿ ಜಿಲ್ಲೆಯ ಕಾರ್ಕಳದ ಗಾಂಧಿ ಮೈದಾನದ ಧ್ವಜಾರೋಹಣದಲ್ಲಿ ಎಡವಟ್ಟು ಉಂಟಾಗಿದೆ. ಧ್ವಜಾರೋಹಣ ಸಂದರ್ಭ 3 ಬಾರಿ ಇಳಿಸಿ ಏರಿಸಿದರೂ ಹಗ್ಗ ಬಿಚ್ಚದೇ ಗಂಟಾಗಿ ಉಳಿದಿತ್ತು. ಸದ್ಯ ಇದರ ಕುರಿತಾದ...