LATEST NEWS7 months ago
Kerala: ಅಮಲೇರಿದ ವ್ಯಕ್ತಿಯ ಕುತ್ತಿಗೆಗೆ ಸುತ್ತಿಕೊಂಡ ಹೆಬ್ಬಾವು..!
ಕಣ್ಣೂರು: ವ್ಯಕ್ತಿಯೋರ್ವ ಕುಡಿದ ಮತ್ತಿನಲ್ಲಿ ಹೆಬ್ಬಾವಿನ ಜೊತೆ ಫೋಟೊ ತೆಗೆಯುವಾಗ ಹೆಬ್ಬಾವು ಆತನ ಕುತ್ತಿಗೆಗೆ ಸುತ್ತಿಕೊಂಡ ರೋಚಕ ಘಟನೆ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ವಳಪಟ್ಟಣಂ ಬಳಿ ನಡೆದಿದೆ. ಚಂದ್ರನ್ ಎಂಬ ವ್ಯಕ್ತಿಯು ಮದ್ಯದ ಅಮಲಿನಲ್ಲಿದ್ದು,...