ಉಡುಪಿ: ‘ಕಳೆದ ಹತ್ತು ದಿನಗಳಿಂದ ಉಡುಪಿಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯುತ್ತಿದೆ. ಹೀಗಾಗಿ ದೊಡ್ಡ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ. 7 ಮನೆಗಳು ಕುಸಿದಿವೆ. 30 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಪ್ರತಿ ವರ್ಷ...
ಉಡುಪಿ: ಮಹಾರಾಷ್ಟ್ರದಿಂದ-ಮಂಗಳೂರಿಗೆ ಕಾರ್ಬನ್ ಡೈಆಕ್ಸೈಡ್ ಅನಿಲ ಸಾಗಿಸುತ್ತಿದ್ದ ಬುಲೆಟ್ ಟ್ಯಾಂಕರ್ನಲ್ಲಿ ಅನಿಲ ಸೋರಿಕೆ ಆದ ಘಟನೆ ಇಂದು ಬೆಳಗ್ಗೆ ಕಾಪುವಿನಲ್ಲಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಪಂಜಾಬ್ ಕಾರ್ಬೋನಿಕ್ ಸಂಸ್ಥೆಗೆ ಸೇರಿದ, ಮಹಾರಾಷ್ಟ್ರದಿಂದ ಮಂಗಳೂರಿಗೆ...
ಉಡುಪಿ: ಸಿ.ಎಸ್.ಐ ಬೇತಲ್ ಚರ್ಚ್ನಲ್ಲಿ ಧರ್ಮಗುರು ಅವ್ಯವಹಾರ ಮಾಡಿ ಸುಳ್ಳು ಲೆಕ್ಕ ಪತ್ರವನ್ನು ಪ್ರಕಟಿಸಿದ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ ಉಡುಪಿಯ ಮೂಳೂರಿನಲ್ಲಿರುವ ಪ್ರೊಟೆಸ್ಟೆಂಟ್ ಕ್ರೈಸ್ತ ಧರ್ಮದ ಸಿ.ಎಸ್.ಐ ಬೇತಲ್...
ಲಾರಿ ಹಾಗೂ ಓಮ್ನಿ ಕಾರು ಹೆದ್ದಾರಿಯಲ್ಲಿ ಸಾಗುತ್ತಿರುವಾಗ, ಲಾರಿ ಚಾಲಕ ಲಾರಿಯನ್ನು ಬಲಕ್ಕೆ ತಿರುಗಿಸಿದ ಪರಿಣಾಮ, ಓಮ್ನಿ ಕಾರು ಡಿವೈಡರ್ ಮಧ್ಯೆ ಮೂರು ಪಲ್ಟಿಯಾಗಿ ಬಿದ್ದಿದೆ. ಉಡುಪಿ : ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಲಾರಿ...
ಕಾಪು: ತಾಯಿ ಮತ್ತು ಮಗು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಲ್ಲಾರು ಗ್ರಾಮದ ಪಕೀರಣಕಟ್ಟೆ ಎಂಬಲ್ಲಿ ನಡೆದಿದೆ. ಪಕೀರಣಕಟ್ಟೆ ಮಯ್ಯುದ್ದೀನ್ ಜುಮಾ ಮಸೀದಿ ಬಳಿ ನಿವಾಸಿ ಅವರ ಪತ್ನಿ ರೈಸಾ ತಬಸ್ಸುಂ...
ಉಡುಪಿ: ಕಾರ್ ಪಲ್ಟಿ ಹೊಡೆದು ನಜ್ಜುಗುಜ್ಜಾದ ಘಟನೆ ಉಡುಪಿಯ ಕಾಪುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿನ್ನೆ ಬೆಳಿಗ್ಗೆ ನಡೆದಿದೆ. ಉಡುಪಿಯಿಂದ ಉಚ್ಚಿಲದ ಕಡೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿ ಹೊಡೆದಿದ್ದು...
ಉಡುಪಿ : ಉಡುಪಿ ಜಿಲ್ಲೆಯ ಕಾಪುವಿನ ಐತಿಹಾಸಿಕ ಪ್ರಸಿದ್ಧ ಕಾಪು ಶ್ರೀ ಬ್ರಹ್ಮ ಮುಗ್ಗೆರ್ಕಳ ಹುಲಿಚಂಡಿ ದೈವಸ್ಥಾನದ ನೇಮೋತ್ಸವವು ಇಂದು ನಡೆದ ಹುಲಿಚಂಡಿ ನೇಮೋತ್ಸವದಲ್ಲಿ ಮೂರು ಮಂದಿಯನ್ನು ಸ್ಪರ್ಶಿಸುವ ಮೂಲಕ ಸಂಪನ್ನಗೊಂಡಿತು. ಕಾಪು ಶ್ರೀ ಬ್ರಹ್ಮ...
ಉಡುಪಿ: ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ಮೆರೆಯುತ್ತಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮುಖ್ಯಮಂತ್ರಿ ಎಸ್.ಆರ್. ಬಸವರಾಜ ಬೊಮ್ಮಾಯಿ ಇಂದು ಪೂರ್ವಾಹ್ನ 11 ಗಂಟೆಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭ ನಡೆಯುವ ಧಾರ್ಮಿಕ ಸಭೆಯನ್ನು ಅವರು ಉದ್ಘಾಟಿಸಲಿದ್ದು ಸಚಿವರಾದ...
ಉಡುಪಿ: ಕಾಪು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಪ್ರಯಕ್ತ ಕ್ಷೇತ್ರದಲ್ಲಿ ನಾಲ್ಕನೆ ದಿನವಾದ ನಿನ್ನೆ ಬೆಳಿಗ್ಗೆ ಬಿಂಬಶುದ್ಧಿ ಹಾಗೂ ಅರಣಿಜನಿತಾಗ್ನಿಗೆ ವೈಷ್ಣವತ್ವ ಕರ್ಮಗಳು, ಸುಗಮ ಸಂಗೀತ, ಮಧ್ಯಾಹ್ನ ಅನ್ನ ಸಂತರ್ಪಣೆ, ಚಕ್ರಾಬ್ಧ ಮಂಡಲ ಪೂಜೆ,...
ಉಡುಪಿ: ಇಲ್ಲಿನ ಕಾಪು ಸಮೀಪ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಚಂದ್ರನಗರದ ರಜಬ್ ಹಾಗೂ ರಜಾಕ್ ಮಲ್ಲಾರ್ ಮೃತರು. ಅಂಗಡಿಯಲ್ಲಿದ್ದ ಹಸನಬ್ಬ ಸೇರಿದಂತೆ...