LATEST NEWS4 months ago
ಕರಸೇವಕರನ್ನು ಬಿಡುಗಡೆಗೊಳಿಸಲು ಆಗ್ರಹಿಸಿ ಉಡುಪಿಯಲ್ಲಿ ಪ್ರತಿಭಟನೆ- ಹಿಂಜಾವೇ
ಉಡುಪಿ: ಹುಬ್ಬಳ್ಳಿ ಯಲ್ಲಿ ಬಂಧಿಸಿದ ಕರಸೇವಕರನ್ನು ಕೂಡಲೇ ಬಿಡುಗಡೆ ಗೊಳಿಸುವಂತೆ ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಉಡುಪಿ ಡಿವೈಎಪಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಹುಬ್ಬಳ್ಳಿ ಯಲ್ಲಿ ಬಂಧಿಸಿದ ಶ್ರೀಕಾಂತ್...