DAKSHINA KANNADA4 days ago
ಕರಾವಳಿ ಉತ್ಸವದ ಅಂಗವಾಗಿ ಸಿನೆಮಾ ಹಬ್ಬ; ಫಿಲ್ಮ್ ಫೆಸ್ಟಿವಲ್ ಉದ್ಘಾಟಿಸಿದ ಹಿನ್ನಲೆ ಗಾಯಕ ಗುರುಕಿರಣ್
ಮಂಗಳೂರು : ಕರಾವಳಿ ಉತ್ಸವದ ಹಿನ್ನಲೆಯಲ್ಲಿ ಎರಡು ದಿನಗಳ ಕಾಲ ಆಯೋಜಿಸಲಾಗಿರುವ ಫಿಲ್ಮ್ ಫೆಸ್ಟಿವಲ್ಗೆ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಾಗೂ ಗಾಯಕ ಗುರುಕಿರಣ್ ಚಾಲನೆ ನೀಡಿದ್ದಾರೆ. ಮಂಗಳೂರಿನ ಭಾರತ್ ಮಾಲ್ನ ಭಾರತ್ ಸಿನೆಮಾಸ್ನಲ್ಲಿ ಇಂದು(ಜ.2)...