ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಮುಂದಿನ 5 ದಿನಗಳವರೆಗೆ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆಗಳಿದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಜು. 25ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉತ್ತರ...
ರಾಜ್ಯದಲ್ಲಿ ಮುಂದಿನ 3 ದಿನ ಕಾಲ ಮಳೆರಾಯ ಅಬ್ಬರಿಸಲಿದ್ದಾನೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಇಂದಿನಿಂದ ಮೂರು ದಿನ ಭರ್ಜರಿ ಮಳೆಯಾಗುವ ಎಚ್ಚರಿಕೆಯ ಸಂದೇಶ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ,...
ಮಂಗಳೂರು: ಗೂಗಲ್ ಟ್ರಾನ್ಸ್ಲೇಟರ್ನಲ್ಲಿ ಇಂದು ಹಲವಾರು ಭಾಷೆಗಳು ನೂತನವಾಗಿ ಸೇರ್ಪಡೆಗೊಂಡಿದೆ. ಜಗತ್ತಿನಾದ್ಯಂತ ಹಲವಾರು ಭಾಷೆಗಳ ಸೇರ್ಪಡೆಯ ನಡುವೆ ಕರಾವಳಿ ಕರ್ನಾಟಕದ ತುಳುಭಾಷೆಗೂ ಮಾನ್ಯತೆ ದೊರಕಿರುವುದು ತುಳುವರಿಗೆ ಹೆಮ್ಮೆಯ ವಿಚಾರವಾಗಿದೆ. ಗೂಗಲ್ ಟ್ರಾನ್ಸ್ಲೆಟರ್ ಆ್ಯಪ್ನಲ್ಲಿ ಅಪ್ಡೇಟ್ ಮಾಡಿದರೆ,...
ಮಂಗಳೂರು : ತುಳುನಾಡಿನ ದೈವಾರಾಧನೆಯಲ್ಲಿ ಒಂದಕ್ಕಿಂತ ಒಂದು ವಿಶೇಷವಾದ ಆಚರಣೆ ಹಾಗೂ ನಂಬಿಕೆಗಳು ಇದೆ. ಅದು ಪ್ರದೇಶದಿಂದ ಪ್ರದೇಶಕ್ಕೆ ಒಂದಷ್ಟು ಬದಲಾವಣೆಯೊಂದಿಗೆ ನಡೆಯುತ್ತದೆ ಕೂಡಾ. ಕೇರಳದ ಗಡಿಗೆ ಹೊಂದಿಕೊಂಡಿರುವ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ ನಡೆಯೋ...
ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿಗೆ ಬಸವಳಿದು ಜನರು ಕಂಗಾಲಾಗಿದ್ದು, ಕೆಲವೊಂದು ಕಡೆ ವರುಣನ ಕೃಪೆಗಾಗಿ ಜನರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ. ಈ ನಡುವೆ ಬಿಸಿ ಶಾಖದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ...
ನವದೆಹಲಿ : ಈ ವರ್ಷದ ಮೊದಲ ಸೂರ್ಯಗ್ರಹಣ ಇಂದು(ಎ.08) ಸಂಭವಿಸುತ್ತಿದೆ. ಆದರೆ ಭಾರತದಲ್ಲಿ ಈ ಗ್ರಹಣ ಗೋಚರವಾಗುತ್ತಿಲ್ಲ ಎಂದು ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. 54 ವರ್ಷಗಳ ನಂತರ ಸಂಭವಿಸುತ್ತಿರುವ ಸಂಪೂರ್ಣ ಸೂರ್ಯ ಗ್ರಹಣವು ಉತ್ತರ ಅಮೆರಿಕ...
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಕರಾವಳಿ ಭಾಗದಲ್ಲಿ ಮೇ 11ರಂದು ರಾತ್ರಿ ಭಾರಿ ಮಳೆ ಸುರಿದಿದೆ. ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಕರಾವಳಿ ಭಾಗದಲ್ಲಿ ಮೇ 11ರಂದು ರಾತ್ರಿ...
ಮಂಗಳೂರು: ಇಂದಿನ ಮಂಗಳೂರು ಪ್ರಧಾನಿ ಭೇಟಿಯೂ ಸರಕಾರಿ ಕಾರ್ಯಕ್ರಮವಾಗಿದ್ದರೂ, ಕರಾವಳಿಯ ಕಾರ್ಯಕರ್ತರೊಳಗೆ ಹುದುಗಿದ್ದ ಅಸಮಾಧಾನವನ್ನು ಬಿಜೆಪಿ ಪಕ್ಷ ಮತ್ತು ಸ್ಥಳೀಯ ನಾಯಕರು ಅತ್ಯುತ್ತಮವಾಗಿ ಬಳಸಿಕೊಂಡು ಸ್ವಲ್ಪ ಮಟ್ಟಿಗೆ ಅಸಮಾಧಾನಿತ ಕಾರ್ಯಕರ್ತರನ್ನು ತಣಿಸುವಲ್ಲಿ ಯಶಸ್ವಿಯಾದರು. ಕರಾವಳಿಯಲ್ಲಿ ಮೋದಿ...
ಮಂಗಳೂರು: ಬಾರ್ಕೂರಿನಿಂದ ಕಾಸರಗೋಡಿನ ಚಂದ್ರಗಿರಿಯವರೆಗೆ ವ್ಯಾಪಿಸಿಕೊಂಡಿರುವ ಪರಶುರಾಮ ಸೃಷ್ಠಿ ತುಳುನಾಡಿನಲ್ಲಿ ಇಂದು ಪತ್ತನಾಜೆ ಸಂಭ್ರಮ. ಕೋಲ, ನೇಮ,ಅಂಕ ಆಯನ, ಆಚರಣೆಗಳಿಗೆ ತೆರೆ ಬೀಳುವ ವಿಶೇಷ ದಿನವೇ ಈ “ಪತ್ತನಾಜೆ”. ಪತ್ತನಾಜೆಯಿಂದ ಹಿಡಿದು ದೀಪಾವಳಿವರೆಗೂ ತುಳುನಾಡಿನಲ್ಲಿ ಧಾರ್ಮಿಕ...
ಕರಾವಳಿಯಲ್ಲಿ ಮತ್ತೆ ಸದ್ದು ಮಾಡುತ್ತಿದೆ ಸ್ಯಾಟಲೈಟ್ ಫೋನ್; ಗು್ಪ್ತಚರ “ರಾ” ತನಿಖೆ..! ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಈ ಹಿಂದೆ ನಿಗೂಢ ವ್ಯಕ್ತಿಗಳು ಸ್ಯಾಟಲೈಟ್ ಫೋನ್ ಬಳಕೆ ಮಾಡುತ್ತಿರುವ ಪ್ರಕರಣ ವರದಿಯಾಗಿತ್ತು. ಈ ಕುರಿತು ತನಿಖೆ ನಡೆಸಿದ್ದ...