2 ತಿಂಗಳ ಮಗುವೊಂದು ಅಕ್ಕ ಚಾಕ್ಲೇಟ್ ಎಂದು ಕೊಟ್ಟ ಪ್ಯಾಂಟ್ ಬಟನ್ ನುಂಗಿ ಪ್ರಾಣಾಪಾಯದಿಂದ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಕಾರವಾರ: 2 ತಿಂಗಳ ಮಗುವೊಂದು ಅಕ್ಕ ಚಾಕ್ಲೇಟ್ ಎಂದು ಕೊಟ್ಟ ಪ್ಯಾಂಟ್...
ಯುವಕನೋರ್ವ ಬಟ್ಟೆ ವ್ಯಾಪಾರಿಯಿಂದ ಹಣದ ಬ್ಯಾಗ್ ಕಿತ್ತುಕೊಂಡು ಪರಾರಿಯಾಗಿದ್ದಾತನನ್ನು ಪೊಲೀಸರು 24 ಗಂಟೆಯಲ್ಲೇ ಬಂಧಿಸಿದ ಪ್ರಕರಣ ನಗರದಲ್ಲಿ ನಡೆದಿದೆ. ಕಾರವಾರ: ಯುವಕನೋರ್ವ ಬಟ್ಟೆ ವ್ಯಾಪಾರಿಯಿಂದ ಹಣದ ಬ್ಯಾಗ್ ಕಿತ್ತುಕೊಂಡು ಪರಾರಿಯಾಗಿದ್ದಾತನನ್ನು ಪೊಲೀಸರು 24 ಗಂಟೆಯಲ್ಲೇ ಬಂಧಿಸಿದ...
ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಟಾಗೋರ್ ಕಡಲ ತೀರದಲ್ಲಿ ಏಂಡಿ ಬಲೆಗೆ ಬೃಹತ್ ಕುರಡೆ ಮೀನೊಂದು ಸಿಕ್ಕಿದೆ. ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಟಾಗೋರ್ ಕಡಲ ತೀರದಲ್ಲಿ ಏಂಡಿ ಬಲೆಗೆ ಬೃಹತ್...
ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮನ ಹೆಂಡತಿ ಹಾಗೂ ಮಗನನ್ನು ಹತ್ಯೆ ಮಾಡಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 5.85 ಲಕ್ಷ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಮಾಡಿದೆ. ಕಾರವಾರ: ಆಸ್ತಿ...
ಕಾರವಾರ: ಹೋಲ್ಸೇಲ್ ಕಿರಾಣಿ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು, ಲಕ್ಷಾಂತರ ರೂ ಮೌಲ್ಯದ ಕಿರಾಣಿ ಸಾಮಾನುಗಳು ಸುಟ್ಟು ಕರಕಲಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಅಂಚಿನ ಬಾರ್ ಮತ್ತು ಕಟ್ಟಿಗೆ ಮಿಲ್ ಹತ್ತಿರ ಸಂಭವಿಸಿದೆ. ಚಂದ್ರಿಕಾ...
ಕಾರವಾರ: ಬ್ಯಾಂಕ್ ಅಧಿಕಾರಿಯೋರ್ವ ಬ್ಯಾಂಕ್ನಲ್ಲಿ ಕೋಟ್ಯಾಂತರ ರೂ. ವಂಚನೆ ಮಾಡಿದ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಂಧ್ರಪ್ರದೇಶದ ಕುಮಾರ ಬೋನಾಲ ಕೃಷ್ಣಮೂರ್ತಿ ಬೋನಾಲ ಬಂಧಿತ ಆರೋಪಿ. ಯಲ್ಲಾಪುರದ ಬ್ಯಾಂಕ್ ಆಫ್ ಬರೋಡಾದಲ್ಲಿ...
ಕಾರವಾರ: ಮೀನುಗಾರಿಕಾ ಜಟ್ಟಿಯಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದ್ದು ಬೋಟ್ನಲ್ಲಿದ್ದ ಮೀನುಗಾರರನ್ನು ರಕ್ಷಣೆ ಮಾಡಲಾದ ಘಟನೆ ಕಾರವಾರದಲ್ಲಿ ನಡೆದಿದೆ. ನಗರದ ಬೈತಖೋಲ ಎಂಬಲ್ಲಿ ಬೋಟ್ ಮಾಲೀಕರಿಗೆ ಅಂದಾಜು 50 ಲಕ್ಷ ರೂ. ಹಾನಿ...
ಕಾರವಾರ: ಇಬ್ಬರು ಪ್ರವಾಸಿಗರು ಬೀಚ್ನಲ್ಲಿ ಆಡುತ್ತಿದ್ದಾಗ ನೀರುಪಾಲಾದ ಘಟನೆ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ. ಸಮುದ್ರದ ಅಲೆಗಳ ರಭಸಕ್ಕೆ ಕೊಚ್ಚಿ ಹೋಗಿದ್ದ ಐವರಲ್ಲಿ ಮೂವರನ್ನು ರಕ್ಷಣೆ ಮಾಡಲಾಗಿದ್ದು ಇಬ್ಬರು ಕಣ್ಮರೆಯಾಗಿದ್ದಾರೆ. ಸುಶಾಂತ್ ಎಂ. ಎಸ್ (23),...
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇದ್ದ 102 ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗೆ 41,162 ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಕೆಯಾಗಿದೆ. ಆದರೆ ಪರೀಕ್ಷೆಯೇ ಬರೆಯದೆ ಉತ್ತಮ ಅಂಕ ಗಳಿಸಿದ್ದ 2020ನೇ ಸಾಲಿನ ಕೊರೋನಾ ಪಿಯು ಬ್ಯಾಚಿನ...
ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದು ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡವರನ್ನು ಕಾರವಾರ ಮಾಜಿ ಜಿ.ಪಂ...