bangalore9 months ago
ಚಿಕಿತ್ಸೆಗೆ ಬಂದಿದ್ದ ಮಹಿಳೆಯ ಮಾಂಗಲ್ಯ ಸರ ಕಳವು..!
ಬೆಂಗಳೂರು: ಎದೆನೋವು ಎಂದು ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ ಮಹಿಳೆಯೋರ್ವರ ಮಾಂಗಲ್ಯ ಸರ ಕಳವು ಆಗಿದ್ದು, ಸರ ಎಗರಿಸದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಧಾ ಎಂಬವರು ಮೂಡಲ್ ಪಾಳ್ಯದಲ್ಲಿರೋ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಿದ್ದರು. ಅಲ್ಲಿ ಎದೆನೋವು...