ಕಾರ್ಕಳ: ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಕಾರ್ಕಳದ ನಿಟ್ಟೆ ಗ್ರಾಮದಲ್ಲಿ ನಡೆದಿದೆ. ತೃತೀಯ ಬಿಎ ವಿದ್ಯಾರ್ಥಿನಿ ಕೀರ್ತನಾ (19) ಮೃತ ದುರ್ದೈವಿ. ಈಕೆ ಇಂದು ಬೆಳಿಗ್ಗೆ ಮನೆಯಲ್ಲಿ...
ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಣಿವೆಗೆ ಉರುಳಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲ್ಲೂಕಿನ ಬೋಳ ಕೆದಿಂಜೆ ಸಮೀಪದ ಮಂಜರಪಲ್ಕೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕಾಪು ತಾಲ್ಲೂಕಿನ ಉಚ್ಚಿಲ ಮೂಲದ...
ಉಡುಪಿ : ತನ್ನ ಪ್ರೀತಿಯ ಅಣ್ಣನ ಸಾವಿಗೆ ನೊಂದು ತಂಗಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಡುಪಿ ಜಿಲ್ಲೆಯ ಕಾರ್ಕಳತಾಲೂಕಿನ ಕಲ್ಯಾ ಗ್ರಾಮದಲ್ಲಿ ಹಾಡಿಯಲ್ಲಿ ಸಂಭವಿಸಿದೆ. ನಿಟ್ಟೆಯ ಮೆಸ್ಕಾಂ ಉದ್ಯೋಗಿ ಕಲ್ಯಾ ಗ್ರಾಮದ ನಿಶಾ (23)...
ಉಡುಪಿ: ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಉಡುಪಿ ಜಿಲ್ಲೆಯ ಕಾರ್ಕಳದ ಗಾಂಧಿ ಮೈದಾನದ ಧ್ವಜಾರೋಹಣದಲ್ಲಿ ಎಡವಟ್ಟು ಉಂಟಾಗಿದೆ. ಧ್ವಜಾರೋಹಣ ಸಂದರ್ಭ 3 ಬಾರಿ ಇಳಿಸಿ ಏರಿಸಿದರೂ ಹಗ್ಗ ಬಿಚ್ಚದೇ ಗಂಟಾಗಿ ಉಳಿದಿತ್ತು. ಸದ್ಯ ಇದರ ಕುರಿತಾದ...
ಉಡುಪಿ: ಉಡುಪಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಬೂತ್ ಮಟ್ಟದ ಕಾರ್ಯಕರ್ತರನ್ನು ಸಂಘಟಿಸಲು ಆಯೋಜನೆ ಮಾಡಲಾಗಿದ್ದ ಸಭೆಯಲ್ಲಿ ಯುವ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪ್ಪಾಡ್ ಅವರು ತಮ್ಮ ಭಾಷಣವನ್ನು ಕೇವಲ ಖಾಲಿ ಕುರ್ಚಿಗಳಿಗೆ ಮಾಡಿದ್ದಾರೆ ಎನ್ನುವ ಟೀಕೆ...
ಮಂಗಳೂರು: ಪ್ರತಿಭಾನ್ವಿತ ಯುವ ಕಲಾವಿದೆ ರಂಜಿತಾ ಎಲ್ಲೂರು ಅವರು ಬೆಂಗಳೂರಿನ ಸೃಷ್ಟಿಕಲಾ ವಿದ್ಯಾಲಯ ಕೊಡಮಾಡುವ ಪ್ರತಿಷ್ಠಿತ ಸೃಷ್ಟಿ ಕಲಾಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಎನ್ಆರ್ ಕಾಲನಿ ಪತ್ತಿ ಸಭಾಂಗಣದಲ್ಲಿ ಅ.೩೦ರದು ನಡೆಯುವ ಸೃಷ್ಟಿ ಸಂಭ್ರಮ-21 ಸಮಾರಂಭದಲ್ಲಿ...
ಕಾರ್ಕಳ: ಮಾನಸಿಕ ಖಿನ್ನತೆಗೊಳಗಾಗಿದ್ದ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಕೌಡೂರು ಗ್ರಾಮದಲ್ಲಿ ನಡೆದಿದೆ. ಕಾರ್ಕಳದ ತಡ್ಪೆದೋಟದ ನಿವಾಸಿ ಪ್ರದೀಪ್ ಪೂಜಾರಿ (37) ಮೃತ ದುರ್ದೈವಿ. 10 ವರ್ಷಗಳ ಕಾಲ ಮುಂಬೈ ಮತ್ತು...
ಕಾರ್ಕಳ: ಹಿಂದೂ ಜಾಗರಣ ವೇದಿಕೆಯ ಆಯೋಜಕತ್ವದಲ್ಲಿ ಉಡುಪಿಯಲ್ಲಿ ನಡೆಯುವ ದುರ್ಗಾ ದೌಡ್ನಲ್ಲಿ ಕಾರ್ಕಳ ತಾಲ್ಲೂಕಿನಿಂದ ಸುಮಾರು 7500 ಹಿಂದೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಈ ಮೂಲಕ ಈ ದುರ್ಗಾ ದೌಡ್ ಹಿಂದೂ ಶಕ್ತಿ ಸಂಚಲನ ಕಾರ್ಯಕ್ರಮ ಕರಾವಳಿ...
ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ಪುರಸಭಾ ವ್ಯಾಪ್ತಿಯ ಮೂರು ಮಾರ್ಗದಿಂದ ಹೋಟೆಲ್ ಕಾಮಧೇನುವರೆಗಿನ ರಸ್ತೆ ಸಂಪೂರ್ಣ ಕೆಟ್ಟು ಹೋಗಿ ಬೃಹತ್ ಹೊಂಡ ಗು೦ಡಿಗಳು ನಿರ್ಮಾಣವಾಗಿದ್ದು, ಪುರಸಭಾ ಸದಸ್ಯ ಶುಭದರಾವ್ ನೇತೃತ್ವದಲ್ಲಿ ಸಾರ್ವಜನಿಕರು “ಚಿನ್ನದ ರಸ್ತೆ” ಎಂದು...
ಕಾರ್ಕಳ: ಪ್ರಗತಿಪರ ಕೃಷಿಕರೋರ್ವರು ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ತೆಳ್ಳಾರು ಎಂಬಲ್ಲಿ ನಡೆದಿದೆ. ತೆಳ್ಳಾರು ನೀಲೆಬೆಟ್ಟು ಭಾಸ್ಕರ ಹೆಗ್ಡೆ(63) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಡಿಪೋಗೆ ಹಾಲು ನೀಡಿ...