ಉಡುಪಿ: ವಾಟ್ಸಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಯುವಕನೋರ್ವನಿಗೆ 13 ಜನರ ತಂಡವೊಂದು ಹಲ್ಲೆ ನಡೆದ ಘಟನೆ ಕಾರ್ಕಳ ತಾಲೂಕಿನ ಕೌಡೂರು ಗ್ರಾಮದಲ್ಲಿ ನಿನ್ನೆ ನಡೆದಿದೆ. ಸುದರ್ಶನ ಎಂಬಾತನು ನಿನ್ನೆ ಸಂಜೆ 7 ಗಂಟೆಗೆ ಬೈಲೂರು ಪೇಟೆಯಲ್ಲಿ...
ಕಾರ್ಕಳ: ಕ್ರಷರ್ ಮಾಲಕರಿಗೆ ಹಣಕ್ಕಾಗಿ ಬೇಡಿಕೆ ಇಟ್ಟು ಬೆದರಿಸಿದ ಮೂವರ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಕರ್ನಾಟಕ ಕಾರ್ಮಿಕ ಪರಿಷತ್ತು ಅಧ್ಯಕ್ಷ ಬೈಂದೂರಿನ ರವಿ ಶೆಟ್ಟಿ ಯಾನೇ ಡಾಕ್ಟರ್ ರವಿ ಶೆಟ್ಟಿ ಬೈಂದೂರ್...
ಕಾರ್ಕಳ: ಕಾರುಗಳೆರಡು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಪ್ರಯಾಣಿಕರು ಗಾಯಗೊಂಡ ಘಟನೆ ಕಾರ್ಕಳದ ಹಿರ್ಗಾನದ ಬಿಇಯಂ ವಿದ್ಯಾ ಸಂಸ್ಥೆಯ ಬಳಿ ನಿನ್ನೆ ನಡೆದಿದೆ. ಮಾರುತಿ ಓಮ್ನಿ ಹಾಗೂ ಹುಂಡೈ ಸ್ಯಾಂಟ್ರೋ ಕಾರು ಮುಖಾಮುಖಿ ಢಿಕ್ಕಿ...
ಕಾರ್ಕಳ: ಜಮೀನಿನಲ್ಲಿ ನಿಧಿ ಇದೆ ಎಂದು ಹೇಳಿ ತೆಗೆದುಕೊಡುವುದಾಗಿ ನಂಬಿಸಿ ಮೋಸ ಮಾಡಿ ಹಣ ಲಪಟಾಯಿಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದ ಕಲ್ಲೇನಹಳ್ಳಿ ನಿವಾಸಿಗಳಾದ ಓಬಯ್ಯ ಹಾಗು ಆಜೇಯ...
ಕಾರ್ಕಳ: ರಾಷ್ಟ್ರೀಯ ತನಿಖಾ ಸಂಸ್ಥೆಯ ಪ್ರಕರಣಗಳ ವಿಚಾರಣೆಯ ಕುರಿತು ವಿಶೇಷ ನ್ಯಾಯಾಲಯವು ಇಬ್ಬರು ನಕ್ಸಲ್ ವಾದಿಗಳ ವಿರುದ್ಧ ಬಂಧನ ವಾರೆಂಟ್ ಜಾರಿಗೊಳಿಸಿ ಅದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ಕೊಟ್ಯಂತಡ್ಕ...
ಉಡುಪಿ: ಮನೆಯಲ್ಲೇ ಅಕ್ರಮ ಗೋವಧೆ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು 25 ಕೆ.ಜಿ ದನದ ಮಾಂಸ ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಂಕಲಕರಿಯಲ್ಲಿ ನಡೆದಿದೆ. ರಹೀಂ ಬಂಧನಕ್ಕೊಳಗಾದ ಆರೋಪಿ...
ಮಂಗಳೂರು: ಮನೆ ಸಮೀಪದಲ್ಲಿ ಕಲ್ಲುಗಣಿಗಾರಿಕೆ ನಡೆಯುತ್ತಿದ್ದು, ಅದ್ದರಿಂದ ತೀವ್ರ ಅನಾರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಹೀಗಾಗಿ ಗಣಿಗಾರಿಕೆಗೆ ನೀಡಿರುವ ಲೈಸೆನ್ಸ್ ರದ್ದುಪಡಿಸಬೇಕು ಎಂದು ಕೋರಿ ಕಾರ್ಕಳದ ಉಪ್ಪರಿಗೆ ಮನೆ ಹಾಗೂ ಶಿವಪುರ ಗ್ರಾಮಸ್ಥರು ಹೈಕೋರ್ಟ್ ಮೆಟ್ಟಿಲೇರಿದ ಘಟನೆ...
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಕಾರ್ಕಳದ ದೂಪದಕಟ್ಟೆ ಪಂಜೊಟ್ಟು ರಸ್ತೆ ಕ್ರಾಸ್ ಬಳಿ ಶುಕ್ರವಾರ ನಡೆದಿದೆ. ಅಮಿತ್ ಎಂ ಎಂಬಾತ ತನ್ನ ಸ್ನೇಹಿತ ಭುವನ್...
ಕಾರ್ಕಳ: ಇಲ್ಲಿನ ಪುರಸಭೆ ವ್ಯಾಪ್ತಿಯ ನಗರ ಮೂರು ಮಾರ್ಗ ಬಳಿ ಮಂಗಳೂರಿಗೆ ತೆರಳುವ ರಸ್ತೆ ಸಂಪೂರ್ಣ ಕೆಟ್ಟು ಹೋಗಿದ್ದು, ಇದರಿಂದ ರೋಸಿಹೋದ ರಿಕ್ಷಾ ಚಾಲಕರೋರ್ವರು ಬುಧವಾರ ರಸ್ತೆ ಹೊಂಡದಲ್ಲಿ ಬಾಳೆ ಗಿಡನೆಟ್ಟು ಪ್ರತಿಭಟಿಸಿರುವುದು ಸಾಮಾಜಿಕ ಜಾಲತಾಣದಲ್ಲಿ...
ಉಡುಪಿ: ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕು ಕಣಜಾರು ಗ್ರಾಮದಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕಣಜಾರು ಗ್ರಾಮದ ಕಡೆಬೆರ್ಕೆಯ ಸುರೇಂದ್ರ ಎಂಬವರ 16 ವರ್ಷ ಪ್ರಾಯದ ಪುತ್ರ ಸೂರಜ್...