bengaluru2 years ago
ಅನಾರೋಗ್ಯದಿಂದ ಹಾಸಿಗೆ ಹಿಡಿದ ಕನ್ನಡದ ಹಿರಿಯ ನಟಿ ಲೀಲಾವತಿ..!
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಟಿ ಲೀಲಾವತಿ ಅನಾರೋಗ್ಯದಿಂದ ಬಳಲುತ್ತಿದ್ದು ಹಾಸಿಗೆ ಹಿಡಿದಿರುವ ಅವರ ಯೋಗಕ್ಷೇಮ ವಿಚಾರಿಸಲು ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ ಸೇರಿದಂತೆ ಅನೇಕರು ಭೇಟಿ ನೀಡಿದ್ದಾರೆ....