ಮಂಗಳೂರು: ಎತ್ತಿನಹೊಳೆ ಯೋಜನೆಗೆ ಮೂರುವರೆ ವರ್ಷದಲ್ಲಿ ಏನೂ ಮಾಡಿಲ್ಲ. ಆದರೆ ಈಗ ಅನುದಾನ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಐವನ್ ಡಿಸೋಜಾ ನಿನ್ನೆ ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಮಂಡಿಸಿದ ರಾಜ್ಯ ಬಜೆಟ್...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದಾರೆ. ರಾಜ್ಯ ಬಜೆಟ್ ನಲ್ಲಿ ನಗರಗಳಿಗೆ ಅದರಲ್ಲೂ ಬೆಂಗಳೂರಿಗೆ ಯಾವ್ಯಾವ ಯೋಜನೆಗಳನ್ನು ಸರ್ಕಾರ ಘೋಷಣೆ ಮಾಡಲಿದೆ ಎಂಬ ನಿರೀಕ್ಷೆ, ಕುತೂಹಲದಲ್ಲಿ ನಗರ ಯೋಜಕರು...
ಮಂಗಳೂರು: ವಿವಿಧ ಕಾರ್ಯಕ್ರಮಗಳ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ನಾಳೆ ಮಂಗಳೂರು ಪ್ರವಾಸ ಕೈಗೊಂಡಿದ್ದಾರೆ. ನಾಳೆ (ಫೆ.28)ರ ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯಿಂದ ವಿಶೇಷ ವಿಮಾನದ ಮೂಲಕ ಹೊರಟು 3.45ಕ್ಕೆ ಮಂಗಳೂರಿನ ಬಜಪೆ ಅಂತರಾಷ್ಟ್ರೀಯ...
ಬೆಂಗಳೂರು: ರಾಜ್ಯದ ವಿವಿಧ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರೌಢಶಾಲೆ , ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ಉಳಿದ ಎಲ್ಲಾ ಕಾಲೇಜುಗಳಿಗೆ ರಾಜ್ಯದಾದ್ಯಂತ ಮುಂದಿನ ಮೂರು ದಿನಗಳ ಕಾಲ ಬಂದ್ ಮಾಡಿ ಎಂದು ಎಂದು ರಾಜ್ಯದ...
ಮಂಗಳೂರು: ಕರಾವಳಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಸಮುದ್ರ ತಟದಲ್ಲಿ ರಕ್ಷಣೆ ಭದ್ರಪಡಿಸಲು ವಿಶೇಷ ನೀತಿ ರಚಿಸಬೇಕಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಎನ್ಐಎ ತನಿಖಾ ಸಂಸ್ಥೆಯ ಕಚೇರಿ ತೆರೆಯಬೇಕು ಎಂದು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್...
ಮಂಗಳೂರು: ಕೇಂದ್ರ ಸರಕಾರ ಮತ್ತು ಸುಪ್ರೀಂ ಕೋರ್ಟ್ ಅಂತಾರಾಜ್ಯ ಸಂಚಾರವನ್ನು ಯಾವುದೇ ಕಾರಣಕ್ಕೂ ನಿರ್ಬಂಧಿಸುವಂತಿಲ್ಲ ಎಂದು ಸೂಚನೆ ನೀಡಿದ್ದರೂ, ಕರ್ನಾಟಕದ ಬೊಮ್ಮಾಯಿ ಸರಕಾರ ಕೋವಿಡ್ ಹೆಸರಲ್ಲಿ ಗಡಿ ಬಂದ್ ಮಾಡಿ ಬಿಕ್ಕಟ್ಟು ಸೃಷ್ಟಿಸಿದೆ ಎಂದು ಕಾಂಗ್ರೆಸ್...
ಮೈಸೂರು: ‘ಮಹಾತ್ಮ ಗಾಂಧಿ ಬಹಳ ಒಳ್ಳೆಯವರು. ಆದರೆ, ಮಗ ಕುಡುಕನಾದ’. ಹಾಗೆಯೇ, ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಗುಣಗಳು ಅವರ ಪುತ್ರ ಬಸವರಾಜ ಬೊಮ್ಮಾಯಿ ಅವರಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ತಂದೆಯ ಗುಣ ಕೆಲ ಮಕ್ಕಳಿಗೆ...
ರಾಜ್ಯಾದ್ಯಂತ ರೆಡ್ ಅಲರ್ಟ್ ಘೋಷಣೆ : ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜಾಗುವಂತೆ ಸಿಎಂ ಸೂಚನೆ..! ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಪ್ರವಾಹದ ಭೀತಿ ಉಂಟಾಗಿರುವುದರಿಂದ ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಣೆ...