LATEST NEWS11 months ago
ಹಾಲಿ ಪ್ರಿಯಕರನಿಂದ ಮಾಜಿ ಪ್ರಿಯಕರನ ಕಿಡ್ನಾಪ್ – 21 ಲಕ್ಷ ರೂ. ದೋಚಿದ ಪ್ರಿಯತಮೆ..!
ಮಾಜಿ ಪ್ರಿಯಕರನನ್ನ ಹಾಲಿ ಪ್ರಿಯಕರನಿಂದ ಕಿಡ್ನಾಪ್ ಮಾಡಿಸಿ ಆತನ ಮೇಲೆ ಹಲ್ಲೆ ಮಾಡಿ ಬರೋಬ್ಬರಿ 21 ಲಕ್ಷ ರೂ. ದೋಚಿರುವ ಘಟನೆ ನಂದಿಗಿರಿಧಾಮದಲ್ಲಿ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ: ಮಾಜಿ ಪ್ರಿಯಕರನನ್ನ ಹಾಲಿ ಪ್ರಿಯಕರನಿಂದ ಕಿಡ್ನಾಪ್ ಮಾಡಿಸಿ...