ಬೆಂಗಳೂರು: ಕರ್ನಾಟಕ ಹೈಕೋರ್ಟ್ನ ಕೊಠಡಿ ಒಳಗೆ ಮಹಿಳೆಯರು ನಮಾಜ್ ಮಾಡುತ್ತಿರುವ ದೃಶ್ಯವನ್ನು ಕೋರ್ಟ್ ಆವರಣದಲ್ಲಿ ಚಿತ್ರೀಕರಿಸಿ ಪ್ರಸಾರ ಮಾಡಿದ ಮಾಧ್ಯಮ ಸಂಸ್ಥೆ ವಿರುದ್ಧ ಹೈಕೋರ್ಟ್ ರಿಜಿಸ್ಟ್ರಾರ್ ದೂರು ದಾಖಲಿಸಿದ್ದಾರೆ. ಹೈಕೋರ್ಟ್ ನ ಉಸ್ತುವಾರಿ ರಿಜಿಸ್ಟ್ರಾರ್ ಎನ್.ಜಿ...
ಬೆಂಗಳೂರು: ಹಳೆಯ ವಾಹನಗಳ ರಿಜಿಸ್ಟ್ರೇಷನ್ ಮತ್ತು ಫಿಟ್ನೆಸ್ ಸರ್ಟಿಫಿಕೇಟ್ ನವೀಕರಣಕ್ಕೆ ದುಬಾರಿ ಶುಲ್ಕ ಮತ್ತು ದಂಡ ವಿಧಿಸುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಸರ್ಕಾರದ ಆದೇಶ ಪ್ರಶ್ನಿಸಿ ಕರ್ನಾಟಕ ಲಾರಿ ಮಾಲೀಕರ ಒಕ್ಕೂಟ...
ಬೆಂಗಳೂರು: ಹಿಜಾಬ್ ಧಾರಣೆ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿ ಏಕಸದಸ್ಯ ಪೀಠದಿಂದ ತ್ರಿ ಸದಸ್ಯ ಪೀಠಕ್ಕೆ ಅರ್ಜಿ ವರ್ಗಾವಣೆಯಾಗಿದ್ದು, ಇಂದು 2.30ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ. ಕೆಲವೇ ಕ್ಷಣಗಳಲ್ಲಿ ವಾದ-ಪ್ರತಿವಾದ ಆರಂಭವಾಗಲಿದೆ. ಇಂದು ಪೀಠದಲ್ಲಿ ಮುಖ್ಯ ನ್ಯಾಯಮೂರ್ತಿ...
ಬೆಂಗಳೂರು: ಹಿಜಾಬ್ ವಿವಾದ ಸಂಬಂಧ ಏಕಸದಸ್ಯ ಪೀಠದಲ್ಲಿ ನಡೆದ ಅರ್ಜಿ ವಿಚಾರಣೆ ನಂತರ ವಿಸ್ತೃತ ಪೀಠಕ್ಕೆ ವರ್ಗಾಯಿಸಲಾಗಿದ್ದು, ಇಂದು ಮಧ್ಯಾಹ್ನ ತ್ರಿಸದಸ್ಯ ಪೀಠ ವಿಚಾರಣೆ ನಡೆಸಲಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್....
ಬೆಂಗಳೂರು: ಹಿಜಾಬ್ ವಿವಾದ ಹೈಕೋರ್ಟ್ನಲ್ಲಿ ಇಂದು ವಿಚಾರಣೆ ನಡೆದಿದೆ. ಏಕಸದಸ್ಯದಲ್ಲಿ ಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣಮೂರ್ತಿ ದೀಕ್ಷಿತ್ ಅರ್ಜಿ ವಿಚಾರಣೆ ನಡೆಸುತ್ತಿದ್ದಾರೆ. ವಾದ-ಪ್ರತಿವಾದವೂ ಮುಂದುವರೆದಿದೆ. ಸುದೀರ್ಘ ಒಂದೂವರೆ ಘಂಟೆ ನಡೆದ ವಾದ-ಪ್ರತಿವಾದ ಆಲಿಸಿದ ನ್ಯಾಯಧೀಶರು ಅರ್ಜಿ ವಿಚಾರಣೆಯನ್ನು...
ಬೆಂಗಳೂರು: ಪೂಜೆ, ಆರಾಧನೆಗಳನ್ನು ನಡೆಸುವ ಬಗ್ಗೆಯೂ ನ್ಯಾಯಾಲಯವೇ ತೀರ್ಮಾನಿಸಬೇಕೆ. ಸಂವಿಧಾನದ ವಿಧಿ 226 ಇರುವುದು ಶೋಷಿತ ವರ್ಗಗಳ ಕಷ್ಟಕಾರ್ಪಣ್ಯ ಆಲಿಸಲು. ಇಂತಹ ಪ್ರಕರಣಗಳನ್ನು ವಿಚಾರಣೆ ನಡೆಸಲಿಕ್ಕೆ ಅಲ್ಲ ಎಂದು ಮಂತ್ರಾಲಯ ಹಾಗೂ ಉತ್ತರಾದಿ ಮಠಗಳ ವಿರುದ್ಧ...
ಬೆಂಗಳೂರು: ‘ರಾಮಮಂದಿರ ಏಕೆ ಬೇಡ?’ ಎಂಬ ಕೃತಿಯ ಮೂಲಕ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತಂದ ಹಾಗೂ ಸಮದಾಯಗಳ ನಡುವೆ ದ್ವೇಷ ಬಿತ್ತಿದ ಆರೋಪದಡಿ ಸಾಹಿತಿ ಪ್ರೊ. ಕೆ.ಎಸ್ ಭಗವಾನ್ ವಿರುದ್ಧ ವಿಚಾರಣೆಗೆ ಅನುಮತಿ ನೀಡಲು ವಿಳಂಬ...
ಮಂಗಳೂರು: ಮನೆ ಸಮೀಪದಲ್ಲಿ ಕಲ್ಲುಗಣಿಗಾರಿಕೆ ನಡೆಯುತ್ತಿದ್ದು, ಅದ್ದರಿಂದ ತೀವ್ರ ಅನಾರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಹೀಗಾಗಿ ಗಣಿಗಾರಿಕೆಗೆ ನೀಡಿರುವ ಲೈಸೆನ್ಸ್ ರದ್ದುಪಡಿಸಬೇಕು ಎಂದು ಕೋರಿ ಕಾರ್ಕಳದ ಉಪ್ಪರಿಗೆ ಮನೆ ಹಾಗೂ ಶಿವಪುರ ಗ್ರಾಮಸ್ಥರು ಹೈಕೋರ್ಟ್ ಮೆಟ್ಟಿಲೇರಿದ ಘಟನೆ...
ಬೆಂಗಳೂರು: ವಿಕೃತಕಾಮಿ ಉಮೇಶ್ ರೆಡ್ಡಿಗೆ ಇಂದು ಕರ್ನಾಟಕ ಹೈಕೋರ್ಟ್ನಿಂದ ಶಿಕ್ಷೆ ಪ್ರಮಾಣ ಪ್ರಕಟವಾಗಿದ್ದು, ಗಲ್ಲು ಶಿಕ್ಷೆ ಖಾಯಂಗೊಳಿಸಿದೆ. ಫೆಬ್ರವರಿ 28, 1998 ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 2007...
ಬೆಂಗಳೂರು: ಕಾಮಗಾರಿಗಾಗಿ ಕತ್ತರಿಸುವ ಮರಗಳಿಗೆ ಪ್ರತಿಯಾಗಿ ಗಿಡಗಳನ್ನು ನೆಟ್ಟ ನಂತರವೇ ಗುತ್ತಿಗೆದಾರನಿಗೆ ಬಿಲ್ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಹೆದ್ದಾರಿ ಅಗಲೀಕರಣಕ್ಕೆ ಮರಗಳ ಕತ್ತರಿಸುವುದನ್ನು ಪ್ರಶ್ನಿಸಿ ಅರುಣ್ ಜಿ. ಮೆಸ್ತಾ...