ನವದೆಹಲಿ: ದೇಶದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯುವಂತಿಲ್ಲ, ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನ ಎನ್ನಲು ಸಾಧ್ಯವಿಲ್ಲ. ಭಾರತದ ಯಾವುದೇ ಭಾಗವನ್ನು ಯಾರೂ ಪಾಕಿಸ್ತಾನ ಎಂದು ಕರೆಯಲು ಸಾಧ್ಯವಿಲ್ಲ. ಆ ರೀತಿ ಕರೆಯುವುದು ಮೂಲಭೂತವಾಗಿ ರಾಷ್ಟ್ರದ...
ಮಂಗಳೂರು/ಬೆಂಗಳೂರು : ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಚಿತ್ರದುರ್ಗ ಮೂಲದವನಾದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆಸಿ ಶೆಡ್ ಒಂದರಲ್ಲಿ ಹ*ತ್ಯೆ ಮಾಡಿರುವ ಆರೋಪ ದರ್ಶನ್ ಹಾಗೂ ಸಂಗಡಿಗರ ಮೇಲಿದೆ. ಒಂದೆಡೆ ಈ ಪ್ರಕರಣ...
ನವದೆಹಲಿ: ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸೂಕ್ತ ಪರವಾನಗಿ ಇಲ್ಲದೆ ಕನ್ನಡದ ಸುದ್ದಿ ವಾಹಿನಿಯಾದ ಪವರ್ ಟಿವಿ ಕಾರ್ಯ ನಿರ್ವಹಿಸುತ್ತಿತ್ತು ಎಂಬ ಆರೋಪದ ಮೇಲೆ...
ಬೆಂಗಳೂರು : ಚಲಿಸುತ್ತಿರುವ ರೈಲಿನಿಂದ ಇಳಿಯುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಮೃ*ತಪಟ್ಟರೆ ಅದಕ್ಕೆ ರೈಲ್ವೆ ಇಲಾಖೆಯೇ ಹೊಣೆ. ಮೃ*ತ ಪ್ರಯಾಣಿಕರ ಕುಟುಂಬಕ್ಕೆ ರೈಲ್ವೇ ಇಲಾಖೆಯೇ ಪರಿಹಾರ ನೀಡುವ ಕೆಲಸ ಮಾಡಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ....
ಬೆಂಗಳೂರು: ಪತಿಯನ್ನು ಕಪ್ಪು ಚರ್ಮದವನು ಎಂದು ಅವಮಾನಿಸುವುದು ಕ್ರೌರ್ಯವಾಗುತ್ತದೆ. ಜೊತೆಗೆ ಪತಿಯಿಂದ ದೂರ ಉಳಿಯುವ ಉದ್ದೇಶದಿಂದ ಆತ ಬೇರೆ ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸುವುದು ಕ್ರೌರ್ಯವಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ. ವಿಚ್ಛೇದನ ಕೋರಿದ್ದ...
ಬೆಂಗಳೂರು: ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ ಮೊದಲನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ ಆರು ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್ ಈಚೆಗೆ ಎತ್ತಿ ಹಿಡಿದಿದೆ. ಪ್ರಾಥಮಿಕ...
ಪುತ್ತೂರಿನಲ್ಲಿ ರಾಮಚಂದ್ರಾಪುರ ಮಠದ ಭಕ್ತನೆನ್ನಲಾದ ಬಂಟ್ವಾಳ ಸಮೀಪದ ಕೆದಿಲ ನಿವಾಸಿ ಶ್ಯಾಮಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣದಲ್ಲಿ ರಾಘವೇಶ್ವರ ಶ್ರೀ ಹಾಗೂ ಆರ್.ಎಸ್.ಎಸ್. ನಾಯಕ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ದದ ಆರೋಪಗಳನ್ನು ಹೈಕೋರ್ಟ್ ರದ್ದುಪಡಿಸಿದೆ. ಬೆಂಗಳೂರು:...
ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈ ಕೋರ್ಟ್ ಬ್ರೇಕ್ ಹಾಕಿದ್ದು, 3 ವಾರಗಳ ಕಾಲ ಯಾವುದೇ ಮುಷ್ಕರ ನಡೆಸದಂತೆ ಕಟ್ಟಾಜ್ಞೆ ಹೊರಡಿಸಿದೆ. ಬೆಂಗಳೂರು: ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈ ಕೋರ್ಟ್ ಬ್ರೇಕ್...
81 ವರ್ಷ ಪ್ರಾಯದ ವೃದ್ಧನ ಸನ್ನಡತೆ, ಪ್ರಾಮಾಣಿಕತೆ ಪರಿಗಣಿಸಿರುವ ನ್ಯಾಯಾಲಯ ಜೈಲು ಶಿಕ್ಷೆಯ ಬದಲು ಅಂಗನವಾಡಿಯಲ್ಲಿ ಸೇವೆ ಮಾಡಲು ಕಳುಹಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿ ನಡೆದಿದೆ. ಬಂಟ್ವಾಳ :81...
ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಸಂಘಟನೆಯನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ. ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಕೇಂದ್ರ ಸರ್ಕಾರದ ನಿಷೇಧ ಆದೇಶವನ್ನು ಪ್ರಶ್ನಿಸಿ ಬೆಂಗಳೂರಿನ...