ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ....
ಕೊಡಗು(Kodagu) ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಅವರ ಮನೆ ಮೇಲೆ ಇಂದು ಮುಂಜಾನೆ ಲೋಕಾಯುಕ್ತ ದಾಳಿ ನಡೆದಿದ್ದು ಈ ಸಂದರ್ಭ ಅಪಾರ ಪ್ರಮಾಣದ ನಗ ನಗದು ಕಂಡು ಅಧಿಕಾರಿಗಳು ದಂಗಾಗಿದ್ದಾರೆ. ಕೊಡಗು : ಕೊಡಗು(Kodagu) ಅಪರ ಜಿಲ್ಲಾಧಿಕಾರಿ...
ಮೂಡುಬಿದಿರೆ: ಕರ್ನಾಟಕ ಲೋಕಾಯುಕ್ತ ಎಸ್ಪಿ ಸೈಮನ್ ಹಾಗೂ ಅಧಿಕಾರಗಳ ತಂಡ ತಾಲೂಕು ಆಡಳಿತ ಸೌಧದಲ್ಲಿ ಬುಧವಾರ ಜನಸಂಪರ್ಕ ಸಭೆ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಸರ್ವೆ(2), ಕಂದಾಯ (5) ಪಂಚಾಯತ್ (1) ಪುರಸಭೆ (1) ಕೇಂದ್ರ...
ಚಿಕ್ಕಮಗಳೂರು ನಗರದಲ್ಲಿ ಲಂಚ ಪಡೆಯುವಾಗ ಪುರಸಭೆ ಕಂದಾಯ ಅಧಿಕಾರಿ, ಗುಮಾಸ್ತ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕಮಗಳೂರು : ಚಿಕ್ಕಮಗಳೂರು ನಗರದಲ್ಲಿ ಲಂಚ ಪಡೆಯುವಾಗ ಪುರಸಭೆ ಕಂದಾಯ ಅಧಿಕಾರಿ, ಗುಮಾಸ್ತ ರೆಡ್ ಹ್ಯಾಂಡಾಗಿ ಲೋಕಾಯುಕ್ತ...
ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್ಡಿಎಲ್) ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪತ್ತೆಗೆ ಲೋಕಾಯುಕ್ತ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಆದರೆ...