ಮಂಗಳೂರು : ಮಂಗಳೂರಿನ ಉರ್ವದ ಕೋಟೆ ಕಣಿಯಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ಮಂಗಳೂರು ಪೊಲೀಸರು ಬೇಧಿಸಿದ್ದಾರೆ. ದರೋಡೆ ಮಾಡಿ ಪರಾರಿಯಾಗುತ್ತಿದ್ದ ನಾಲ್ವರು ದರೋಡೆಕೋರರನ್ನು ಸಕಲೇಶಪುರ ಪೊಲೀಸರ ಸಹಾಯದಿಂದ ಬಂಧಿಸಿದ್ದಾರೆ. ಘಟನೆ ನಡೆದ ಕೇವಲ ಐದೇ ಘಂಟೆಯಲ್ಲಿ...
ಅಂತಾರಾಜ್ಯದ ಡ್ರಗ್ ಪೆಡ್ಲರ್ಗಳೊಂದಿಗೆ ನಂಟು ಹೊಂದಿದ್ದ ಹುಬ್ಬಳ್ಳಿ ಮೂಲದ ಯುವಕನನ್ನು ಕರ್ನಾಟಕ ಮತ್ತು ತಮಿಳುನಾಡು ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಹುಬ್ಬಳ್ಳಿ: ಅಂತಾರಾಜ್ಯದ ಡ್ರಗ್ ಪೆಡ್ಲರ್ಗಳೊಂದಿಗೆ ನಂಟು ಹೊಂದಿದ್ದ ಹುಬ್ಬಳ್ಳಿ ಮೂಲದ ಯುವಕನನ್ನು ಕರ್ನಾಟಕ ಮತ್ತು...
ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ನಕಲಿ ಅಪ್ಲಿಕೇಷನ್ ಗಳು ಕಾರ್ಯಾಚರಿಸಲು ಆರಂಭಿಸಿವೆ. ಬೆಂಗಳೂರು : ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ...
ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಮಲ್ಲಿಕಾರ್ಜುನ ಅವರ ಪತ್ನಿ ಕಮಲಮ್ಮ ಅವರನ್ನು ಕೊಲೆ ಮಾಡಿ ನಗದು ದೋಚಿದ್ದ ಆರು ಆರೋಪಿಗಳನ್ನು ಶಿವಮೊಗ್ಗ ಪೊಲೀಸರು ಬಂಧಿಸಿ, 33,74,800 ನಗದು ಸೇರಿದಂತೆ 2 ಬೈಕ್, ಒಂದು ಕಾರು ಹಾಗೂ...
ಕೋಮು ಸೂಕ್ಷ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಅಹಿತಕರ ಘಟನೆಗಳು ನಡೆಯುತ್ತಿದ್ದು, ಇದನ್ನು ಸಮರ್ಥವಾಗಿ ಮಟ್ಟಹಾಕಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡಲಾಗುವುದು ಎಂದು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಮಂಗಳೂರು...
ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್, ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಸುಭಾಶ್ಚಂದ್ರ ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು....
ಚಿಕ್ಕಬಳ್ಳಾಪುರ: ನಮ್ಮ ಅತ್ತೆ ಮಗಳ ಸಾವಿಗೆ ನ್ಯಾಯ ಬೇಕು ಎಂದು ಪೊಲೀಸರು, ಸಂಬಂಧಿಗಳು ಹಾಗೂ ವೈದ್ಯರ ಸಮ್ಮಖದಲ್ಲಿಯೇ ಕೈಯಲ್ಲಿ ಹಗ್ಗ ಹಿಡಿದು ನೇಣು ಬಿಗಿದುಕೊಳ್ಳಲು ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರದ ಜಿಲ್ಲಾ ಆಸ್ಪತ್ರೆಯ ಶವಗಾರದ ಬಳಿ...
ಅಧಿಕಾರಿಗಳು ಚುನಾವಣಾ ಕಾರ್ಯ ನಿಮಿತ್ತ ಶೋಧಿಸಲೆಂದು ಆ ಮಧ್ಯ ರಾತ್ರೀಲಿ ಚೆಕ್ ಪೋಸ್ಟ್ನಲ್ಲಿ ಕಾರು ತಡೆದು ನಿಲ್ಲಿಸಿದಾಗ ಈ ಅಧಿಕಾರಿಗಳಿಗೂ ಎದೆ ಢವಢವ. ಕಾರಣ, ಒಳಗೆ ಚಾಲಕರ ಸೀಟಿನಲ್ಲಿದ್ದುದು ಮೈತುಂಬ ಆಭರಣ ಧರಿಸಿದ್ದ ಕಿರೀಟಧಾರಿ ಸುಂದರ...
ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಟಾಟಾ ಏಸ್ ಚಾಲಕನೊಬ್ಬ ಬೈಕ್ ಸವಾರನೊಬ್ಬನಿಗೆ ಚಾಕು ತೋರಿಸಿ ಬೆದರಿಸಿದ ವಿಡಿಯೋ ವೈರಲ್ ಆಗಿದ್ದು, ಇದೀಗ ಪೊಲೀಸರು ಆ ಚಾಲಕನನ್ನು ಬಂಧಿಸಿದ್ದಾರೆ. ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಟಾಟಾ ಏಸ್...
ಕನಪುರದ ಸಾತನೂರು ಬಳಿ ಗೋ ಸಾಗಾಟ ವೇಳೆ ವ್ಯಕ್ತಿಯೋರ್ವನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನವಾಗಿದೆ. ಬೆಂಗಳೂರು: ಕನಪುರದ ಸಾತನೂರು ಬಳಿ ಗೋ ಸಾಗಾಟ ವೇಳೆ ವ್ಯಕ್ತಿಯೋರ್ವನ ಹತ್ಯೆ ಪ್ರಕರಣಕ್ಕೆ...