LATEST NEWS19 hours ago
ಎಸ್ಎಂ ಕೃಷ್ಣಗೆ ‘ಕರ್ನಾಟಕ ರತ್ನ’ ನೀಡುವಂತೆ ಮನವಿ ಮಾಡಿದ ವಿಪಕ್ಷ ನಾಯಕ
ಮಂಗಳೂರು/ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಅಜಾತ ಶತ್ರು, ಸರಳ ಸಜ್ಜನಿಕೆಯ ರಾಜಕಾರಣಿ ಎಸ್.ಎಂ.ಕೃಷ್ಣ ವಿಧಿವಶರಾಗಿದ್ದಾರೆ. ತಮ್ಮ 92 ವಯಸ್ಸಿಗೆ ತಮ್ಮ ಸುದೀರ್ಘ ಬಾಳಪಯಣವನ್ನು ಕೊನೆಗೊಳಿಸಿದ್ದಾರೆ. ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರೆನಿಸಿಕೊಂಡಿದ್ದ ಎಸ್ಎಂ ಕೃಷ್ಣ ಅವರಿಗೆ...