LATEST NEWS2 years ago
ಬೆಂಗಳೂರಿನ ಕಾರ್ಯಕ್ರಮದಲ್ಲಿ ವಿಟ್ಲದ ಸ್ಯಾಕ್ಸೋಫೋನ್ ವಾದಕ ಡಾ.P.K ದಾಮೋದರರಿಗೆ ‘ಕರ್ನಾಟಕ ಕಲಾಶ್ರೀ’ ಪ್ರಶಸ್ತಿ ನೀಡಿ ಗೌರವ
ಬೆಂಗಳೂರು: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂಗೀತ ಹಾಗೂ ನೃತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಇದೇ ಸಂದರ್ಭ ವಿಟ್ಲ ಸಮೀಪದ ಪಡೀಬಾಗಿಲು...