ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ಅವರು ಶುಕ್ರವಾರ(ಎ.5) ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪಶ್ಚಿಮ ವಲಯದ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಚುನಾವಣೆಯ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು...
ಬಂಟ್ವಾಳ: ಬಂಟ್ವಾಳ ನಗರ ಪೋಲೀಸ್ ಠಾಣೆಯಿಂದ ರಾಜ್ಯ ಗುಪ್ತ ವಾರ್ತೆಗೆ ವರ್ಗಾವಣೆಗೊಂಡಿರುವ ಪೋಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ಅವರು ಬಂಟ್ವಾಳ ಠಾಣೆಯಿಂದ ರಿಲೀವ್ ಆಗಿದ್ದಾರೆ. ಸದ್ಯ ವಿಟ್ಲ ಪೋಲೀಸ್ ಠಾಣೆಯ ಜೊತೆಗೆ ಬಂಟ್ವಾಳ ಗ್ರಾಮಾಂತರ ಹಾಗೂ...
ಮಂಗಳೂರು: ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ- ಚಲನ್ನಲ್ಲಿ ದಿ.11.02.2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು...
ಬೆಂಗಳೂರು: ಜಿಲ್ಲಾಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ ಪೊಲೀಸ್ ಇಲಾಖೆಗೆ ಭರ್ಜರಿ ಸರ್ಜರಿ ಮಾಡಲಾಗಿದ್ದು, 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸಿ.ಬಿ ರಿಷ್ಯಂತ್ ಅವರನ್ನು ದಕ್ಷಿಣ...
ಮಂಗಳೂರು: ಮಂಗಳೂರು ನಗರ ಕಮೀಷನರೆಟ್ ವ್ಯಾಪ್ತಿಯ ಹಲವು ಅಧಿಕಾರಿ ಹಾಗೂ ಸಿಬ್ಬಂದಿಯನ್ನು ವರ್ಗಾವಣೆಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯ 14 ಸಿಬ್ಬಂದಿ ಹಾಗೂ ಕೊಣಾಜೆ ಠಾಣೆಯ 7 ಸಿಬ್ಬಂದಿಯನ್ನು ವರ್ಗಾಯಿಸಿ...
ಬೆಂಗಳೂರು: ಅಲೋಕ್ ಕುಮಾರ್ ಸೇರಿ ಹಿರಿಯ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರವು ಬುಧವಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆಯ...
ಬೆಂಗಳೂರು: “ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ?, ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡುವುದಿಲ್ಲ ಎಂದರು ಡಿಸಿಎಂ ಡಿಕೆ ಶಿವಕುಮಾರ್ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ...
ಮಂಗಳೂರು: 2022 ನೇ ಸಾಲಿನ “ಮುಖ್ಯಮಂತ್ರಿಗಳ ಪದಕಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಮೂವರು ಸಿಬ್ಬಂದಿ ಆಯ್ಕೆಯಾಗಿದ್ದಾರೆ. ನಾಗರಾಜ್ ಎಚ್.ಇ ಪ್ರಸ್ತುತ ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕ ನಾಗರಾಜ್ ಎಚ್.ಇ, ಜಿಲ್ಲಾ ಪೊಲೀಸ್ ಕಂಟ್ರೋಲ್...
ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಬಂಧಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಪ್ರವೀಣ್ ಸೂದ್ ಅವರು ಆಡಳಿತಾರೂಢ ಬಿಜೆಪಿ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದು,...
ಬೆಂಗಳೂರು: ಸಂಚಾರಿ ದಂಡ ಪಾವತಿಸಲು ನೀಡಲಾಗಿದ್ದ ಅರ್ಧದಷ್ಟು ರಿಯಾಯಿತಿ ಅವಧಿ ವಿಸ್ತರಿಸುವ ಮೂಲಕ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಸಿಹಿಸುದ್ದಿ ನೀಡಿದೆ. ನಾಳೆಯಿಂದ (ಮಾರ್ಚ್ 4)ರಿಂದ 15 ದಿನಗಳ ಕಾಲಾವಕಾಶ ನೀಡಿದೆ. ಆದರೆ ಒಂದು...