DAKSHINA KANNADA2 months ago
ಪಿಲಿಕುಳದಲ್ಲಿ ಕಾಳಿಂಗ ಸರ್ಪದ ಓಡಾಟ… ಹೌಹಾರಿದ ಪ್ರವಾಸಿಗರು…!
ಮಂಗಳೂರು : ಪಿಲಿಕುಳ ಜೈವಿಕ ಉದ್ಯಾನವನದಲ್ಲಿದ್ದ ಬೃಹತ್ ಕಾಳಿಂಗ ಸರ್ಪವೊಂದು (King Cobra) ತಪ್ಪಿಸಿಕೊಂಡ ಘಟನೆ ನಡೆದಿದೆ. ಕಾಳಿಂಗ ಸರ್ಪ ಪಿಲಿಕುಳ ಜೈವಿಕ ಉದ್ಯಾನವನದಿಂದ ವಿಜ್ಞಾನ ಕೇಂದ್ರ ದತ್ತ ಸಾಗುತ್ತಿದ್ದ ದೃಶ್ಯವನ್ನು ಅಲ್ಲೇ ಇದ್ದ ಪ್ರವಾಸಿಗರು...